ಔರಾದ್‌ | ಸೋಯಾ ಬಣವಿಗೆ ಬೆಂಕಿ : ₹1.20 ಲಕ್ಷ ಮೌಲ್ಯದ ಸೋಯಾ ನಾಶ

Date:

ಔರಾದ್ ತಾಲೂಕಿನ ನಾಗೂರ(ಬಿ) ಗ್ರಾಮದ ಶಿವಕುಮಾರ ಗಂಗಶೆಟ್ಟಿ ಎಂಬುವವರು ರಾಶಿ ಮಾಡಲು ಕಟಾವು ಮಾಡಿ ಕೂಡಿಟ್ಟ ಸೋಯಾ ಬಣವಿಗೆ ಅಪರಿಚಿತ ಕಿಡಿಗೇಡಿಗಳು ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಬಣವಿಗೆ ಬೆಂಕಿಯಿಟ್ಟಿದ್ದಾರೆ.

- Advertisement -

ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬಣವಿಗೆ ಕಿಡಿ ಇಟ್ಟ ಪರಿಣಾಮ 3 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 25 ಕ್ವಿಂಟಲ್‌ಗಿಂತಲೂ ಹೆಚ್ಚಿನ ಫಸಲು ಬರುವ ಅಂದಾಜು ₹1.20 ಲಕ್ಷಕ್ಕೂ ಅಧಿಕ ಮೌಲ್ಯದ ಬೆಳೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರೈತ ಶಿವಕುಮಾರ ಗಂಗಶೆಟ್ಟಿ ಅವರು ತಮ್ಮ ಜಮೀನಿನ ಸರ್ವೇ ನಂ-19 ರಲ್ಲಿ ಬೆಳೆದಿದ್ದ ಸೋಯಾಅವರೆ ಇತ್ತೀಚೆಗೆ ಕಟಾವಿ ಮಾಡಿ ಸಂಗ್ರಹಿಸಿಟ್ಟಿದ್ದರು, ಯಾರೋ ಕಿಡಿಗೇಡಿಗಳು ಅದಕ್ಕೆ ಬೆಂಕಿಯಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ದನ ಮೇಯಿಸಲು ಹೋದ ಬಾಲಕರಿಬ್ಬರು ಹೊಂಡದಲ್ಲಿ ಮುಳುಗಿ ಸಾವು

ಕಷ್ಟಪಟ್ಟು ದುಡಿದು ಬೆಳೆದಿದ್ದ ಸೋಯಾಅವರೆ ಬಣವಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸುಟ್ಟು ಕರಕಲಾದ ಸೋಯಾ ಅವರೆ ಬೆಳೆ ಹಾನಿ ಪರಿಹಾರ ನೀಡಬೇಕಾಗಿ ರೈತ ಶಿವಕುಮಾರ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...