ಚಿತ್ರದುರ್ಗ | ಸಂಚಾರ ನಿಯಮಗಳ ಕುರಿತು ಪೊಲೀಸರಿಂದ ಅರಿವು ಕಾರ್ಯಕ್ರಮ

Date:

ಸಂಚಾರ ನಿಯಮಗಳ ಪಾಲನೆ ಎಲ್ಲರ ಕರ್ತವ್ಯ, ವಾಹನ ಮಾಲೀಕರು, ಚಾಲಕರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ರಸ್ತೆಯಲ್ಲಿ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು. ಆಗ ಮಾತ್ರ ಎಲ್ಲರ ಸುರಕ್ಷತೆ ಸಾಧ್ಯ ಎಂದು ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಪೊಲೀಸ್ ಠಾಣೆಯ ಉಪನಿರೀಕ್ಷಕಿ ದೀಪು ಎಂ ಟಿ ಹೇಳಿದ್ದಾರೆ.

- Advertisement -

ಚಿಕ್ಕಜಾಜೂರಿನಲ್ಲಿ ನಡೆದ ಸಂಚಾರ ನಿಯಮಗಳ ಕುರಿತು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಾರ್ವಜನಿಕರು ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು, ರಸ್ತೆ ನಿಯಮಗಳ ಪಾಲನೆ ಮಾಡದಿರುವುದು ವಾಹನದಟ್ಟಣೆ ಮತ್ತು ಅಪಘಾತ ಇನ್ನಿತರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದನ್ನು ಅರಿತು ವಾಹನ ಮಾಲೀಕರು, ಚಾಲಕರು ನಿಗದಿತ ಸ್ಥಳಗಳಲ್ಲಿ ವಾಹನವನ್ನು ನಿಲುಗಡೆ ಮಾಡಬೇಕು” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದೇ ಸಮಯದಲ್ಲಿ ವ್ಯಾಪಾರಿ ಮಳಿಗೆ ಮಾಲೀಕರು, ಆಟೋ ನಿಲ್ದಾಣ ಮತ್ತು ಬಸ್ ನಿಲುಗಡೆ ಕೆಲವು ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಸೂಚಿಸಿದರು. ಚಿಕ್ಕಜಾಜೂರು ಠಾಣಾ ವ್ಯಾಪ್ತಿಯಲ್ಲಿ ನೊಂದಣಿಯಾದ ಆಟೋಗಳಿಗೆ ರಿಜಿಸ್ಟರ್ ನಂಬರ್‌ನ ಫಲಕಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಉಪನಿರೀಕ್ಷಕರಾದ ಸಚಿನ್ ಪಟೇಲ್, ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲೇಶ್, ರುದ್ರೇಶ್, ಗಿರೀಶ್ ಸೇರಿದಂತೆ ಆಟೋ ಚಾಲಕರಾದ ವಿಜಯ್ ಅಪ್ಪಿ, ಉಮೇಶ್ ಹಾಗೂ ಸ್ಥಳೀಯ ನಿವಾಸಿ ಸೋಮು ಬಾಬು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...