ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ಬಿ ಎ ರಮೇಶ್ ಹೆಗ್ಡೆ ನೇಮಕ

Date:

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ಬಿ ಎ ರಮೇಶ್ ಹೆಗ್ಡೆ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆದೇಶ ಹೊರಡಿಸಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿನಯ್ ಕುಮಾರ್ ಸೊರಕೆಯವರು ಪತ್ರಿಕಾ ಪ್ರಕಟಣೆ ತಿಳಿಸಿದ್ದು, “ತಾವುಗಳು ಕೂಡಲೇ ತಮಗೆ ವಹಿಸಿರುವ ಜವಾಬ್ದಾರಿಯನ್ನು ಕೈಗೆತ್ತಿಕೊಂಡು ಜಿಲ್ಲಾ ನಾಯಕರುಗಳ ಮಾರ್ಗದರ್ಶನದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ಅತ್ಯಂತ ಕ್ರಿಯಾಶೀಲರಾಗಿ ಚುನಾವಣಾ ಪ್ರಚಾರವನ್ನು ಕೈಗೊಳ್ಳಬೇಕು” ಎಂದು ಬಿ ಎ ರಮೇಶ್ ಹೆಗ್ಡೆ ಅವರಿಗೆ ತಿಳಿಸಿದ್ದಾರೆ.

“ತಾವು ಕೈಗೊಂಡ ಪ್ರಚಾರ ಕಾರ್ಯಕ್ರಮಗಳ ವರದಿಯನ್ನು ವಾರಕ್ಕೊಂದು ಬಾರಿಯಾದರೂ ಕೆಪಿಸಿಸಿ ಕಚೇರಿಯಲ್ಲಿರುವ ಅಥವಾ email [email protected] watsapp no 9008889004ಕ್ಕೆ ತಲುಪಿಸಬೇಕು” ಎಂದು ಕೋರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಬಸವರಾಜ ಪಾಟೀಲ್ ಇಟಗಿ ನೇಮಕ

“ಸ್ಥಳೀಯ ನಾಯಕರುಗಳೊಂದಿಗೆ ಸಮಾಲೋಚಿಸಿ ಜಿಲ್ಲಾ ಪ್ರಚಾರ ಸಮಿತಿ ಪದಾಧಿಕಾರಿಗಳ ಪಟ್ಟಿ, ಅಸೆಂಬ್ಲಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪಟ್ಟಿ ಹಾಗೂ ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪಟ್ಟಿಯನ್ನು ಈ ಕೂಡಲೇ ಕಳುಹಿಸಿಕೊಡಬೇಕು” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಸಿಪಿಎಂ ಸಂಘಟಿಸುವ ಜವಾಬ್ದಾರಿ ಎಲ್ಲರ ಮೇಲಿದೆ; ಎಂ.ಪಿ.ಮುನಿವೆಂಕಟಪ್ಪ

ಆಧುನಿಕ ಶೋಷಣೆಯಂತಹ ದಬ್ಬಾಳಿಕಾ ಪ್ರವೃತ್ತಿಯನ್ನು ತಡೆದು, ಸಿಪಿಎಂ ಪಕ್ಷದ ಬಲಿಷ್ಟ ಸಂಘಟನೆಯ...

ಗುಬ್ಬಿ | ಬಡ್ಡಿ ದಂಧೆಗೆ ಮತ್ತೋರ್ವ ಬಲಿ : ನಿಟ್ಟೂರು ವಾಸಿ ನೇಣಿಗೆ ಶರಣು; ಆತಂಕದಲ್ಲಿ ಜನತೆ

ಮೀಟರ್ ಬಡ್ಡಿ ದಂಧೆಗೆ ಬೇಕರಿ ಮಾಲೀಕ ಬಲಿಯಾದ ಘಟನೆ ಮಾಸುವ ಮುನ್ನವೇ...

ರಾಮನಗರ | ಸಾಲ ತೀರಿಸಲು ನೆರೆಮನೆಯ ಬಾಲಕಿಯ ಅಪಹರಣಕ್ಕೆ ಯತ್ನ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕ

ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ...

ಚಿಂತಾಮಣಿ | ಬೊಲೆರೋ ಟೆಂಪೋ ಬಸ್ ನಡುವೆ ಅಪಘಾತ; ಚಾಲಕ ಸಾವು

ಬೊಲೆರೋ ಟೆಂಪೊಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ...