ಮಂಗಳೂರು | ರಸ್ತೆ ಬದಿಯಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಪೋಷಕರ ಪತ್ತೆಗೆ ಮನವಿ

Date:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ಅಂದಾಜು 3 ತಿಂಗಳ ಹೆಣ್ಣು ಮಗು ಇತ್ತೀಚೆಗೆ ಪತ್ತೆಯಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.

- Advertisement -

ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...