ಬಾಗಲಕೋಟೆ | ರಸ್ತೆ ಅಪಘಾತ : ಗಾಯಗೊಂಡಿದ್ದ ಯುವಕ ಸಾವು

Date:

ರಬಕವಿ-ಬನಹಟ್ಟಿ: ಮಹಾಲಿಂಗಪುರ–ರಬಕವಿ ಮಧ್ಯೆ ಕವಟಿ ಅವರ ತೋಟದ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಮಾರು 20 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

- Advertisement -

ಡಿ. 19 ರಂದು ಪ್ರಶಾಂತ ಯಶವಂತ ಗೊಲಬಾಂವಿ ಅವರು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುವ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಹಾಲಿಂಗಪುರದ ರೀತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಲೀಕ್ವಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಿ.28 ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತ ಯುವಕ ಪ್ರಶಾಂತ್ ಅವರು ತಂದೆ, ತಾಯಿ, ಓರ್ವ ಸಹೋದರ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ 13 ಮಂದಿ ದುರ್ಮರಣ

ಕುಟುಂಬದ ಮಹಿಳೆಯೊಬ್ಬರಿಗೆ ಸರ್ಕಾರಿ ಶಿಕ್ಷಕಿ ಹುದ್ದೆ ದೊರೆತ ಸಂಭ್ರಮದಲ್ಲಿ ದೇವರಿಗೆ ಹರಕೆ...

ಡಿಲಿಮಿಟೇಷನ್ | ಸ್ಟಾಲಿನ್, ಪವಾರ್ ಮನವೊಲಿಕೆಗೆ ಖರ್ಗೆ, ಸೋನಿಯಾ ಕೊನೆಯ ಕ್ಷಣದ ಕಸರತ್ತು

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್)...

ಹಿರಿಯ ಲೇಖಕಿ, ಬಂಡಾಯ ಸಾಹಿತ್ಯದ ಪ್ರಮುಖ ಧ್ವನಿ ಸ. ಉಷಾ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ, ಕವಯತ್ರಿ, ಪ್ರಾಧ್ಯಾಪಕಿ ಸ. ಉಷಾ...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...