ಬಾಗಲಕೋಟೆ | ಟ್ರ್ಯಾಕ್ಟರ್-ಶಾಲಾ ಬಸ್ ನಡುವೆ ಅಪಘಾತ; ನಾಲ್ವರು ವಿದ್ಯಾರ್ಥಿಗಳು ಸಾವು

Date:

ಟ್ರ್ಯಾಕ್ಟರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ಸಿನಲ್ಲಿದ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಲಗೂರು ಗ್ರಾಮದ ಬಳಿ ಸಂಭವಿಸಿದೆ.

- Advertisement -

ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ‌. 8 ಮಂದಿಗೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ‌ವಾಗಿದೆ. ಶ್ವೇತಾ ಪಾಟೀಲ(16), ಸಾಗರ ಕಡಕೋಳ(17), ಗೋವಿಂದ ಜಂಬಗಿ(13), ಬಸವರಾಜ್ ಕೊಟಗಿ(17) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಭಾನುವಾರ ತಡರಾತ್ರಿ 12ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟಿರುವವರು ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ

ಅಲಗೂರಿನ ವರ್ಧಮಾನ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮುಗಿಸಿ ಕವಟಗಿ ಗ್ರಾಮಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ‌. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ವಿಶೇಷ ಅಧಿವೇಶನ ರೈತರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಅರ್ಥಹೀನ: ಬಡಗಲಪುರ ನಾಗೇಂದ್ರ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತಹ...

ಉಡುಪಿ | ಹೂಡೆ ರಸ್ತೆಬದಿಯಲ್ಲಿ ಪತ್ತೆಯಾಗಿದ್ದ ನವಜಾತ ಶಿಶುವಿನ ಕಳೇಬರ ದಫನ

ಉಡುಪಿ ನಗರದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ರಸ್ತೆ...

ಉತ್ತರ ಕನ್ನಡ | ನಾಳೆ ಜಿಲ್ಲೆಯ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ, ಕಾರವಾರ ಹಾಗೂ ಕುಮಟಾ ಹೆಸ್ಕಾಂ ಉಪವಿಭಾಗ...