ಬಾಗಲಕೋಟೆ | ಮೂರು ದಿನಗಳ ಕಾಲ ರನ್ನ ವೈಭವಕ್ಕೆ ಸಕಲ ಸಿದ್ಧತೆ

Date:

‘ಮೂರು ದಿನಗಳ ಕಾಲ ನಡೆಯುವ ರನ್ನ ವೈಭವಕ್ಕೆ ಯಾವುದೇ ಕುಂದುಬರದಂತೆ ಎಲ್ಲ ಸಿದ್ದತೆ ಭರದಿಂದ ಸಾಗಿದೆ. ಅಧಿಕಾರಿಗಳು ಪರಿಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರನ್ನ ವೈಭವ ವಿಜೃಂಭಣೆಯಿಂದ ನಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ’ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಪ್ರವಾಸಿ ಮಂದಿರದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಗುರುವಾರ ರಾಜ್ಯ ಸರ್ಕಾರ ₹2 ಕೋಟಿ ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ₹50 ಲಕ್ಷ, ಪ್ರವಾಸೋದ್ಯಮ ಇಲಾಖೆ ₹20 ಲಕ್ಷ ನೀಡಿದೆ. ಹಲವಾರು ಸಂಘ, ಸಂಸ್ಥೆಗಳು, ದಾನಿಗಳು ಹಣ ನೀಡಲು ಮುಂದೆ ಬಂದಿದ್ದಾರೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

‘ಶನಿವಾರ ರನ್ನ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಯಿಂದ ನಡೆಯುವ ಪುರುಷರ ಹಾಗೂ ಮಹಿಳೆಯ ಕಬಡ್ಡಿ ಟೂರ್ನಿಯಲ್ಲಿ ದೇಶದ ವಿವಿಧೆಡೆಯ ಪ್ರೊ ಕಬಡ್ಡಿ ಆಟಗಾರರು ಆಗಮಿಸಲಿದ್ದಾರೆ. 20 ಪುರುಷರ ಹಾಗೂ 15 ಮಹಿಳಾ ತಂಡಗಳು ಭಾಗವಹಿಸಲಿವೆ. ರಾಜ್ಯದ ಶ್ರೇಷ್ಠ ಗಾಯಕರು, ನಿರೂಪಕರು, ಸಾಹಿತಿಗಳು, ಕ್ರೀಡಾಪಟುಗಳು ಆಗಮಿಸಿ ಜನರನ್ನು ರಂಜಿಸಲಿದ್ದಾರೆ’ ಎಂದರು.

ಈ ಸುದ್ದಿ ಓದಿದ್ದೀರಾ? ಮುಖ್ಯ ಚುನಾವಣಾ ಆಯುಕ್ತರ ಅಧಿಕಾರ ಸ್ವೀಕಾರ: ಯಾರು ಈ ಜ್ಞಾನೇಶ್ ಕುಮಾರ್?

ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...