ಬಾಗಲಕೋಟೆ | ಜಿಲ್ಲಾದ್ಯಂತ ನಾಲ್ಕು ದಿನಗಳ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಸಿದ್ಧತೆ

Date:

ರಾಷ್ಟ್ರೀಯ ಪಲ್ಸ್‌ ಪೋಲಿಯೊ ಅಭಿಯಾನವನ್ನು ಜೂ.28 ರಿಂದ ಜು.1 ರವರೆಗೆ ನಾಲ್ಕು ದಿನ ದೇಶ್ಯಾದ್ಯಂತ ಹಮ್ಮಿ ಕೊಳ್ಳಲಾಗುತ್ತಿದ್ದು, ಜಿಲ್ಲೆ ಯಲ್ಲಿ ಐದು ವರ್ಷದೊಳಗಿನ ಒಟ್ಟು 2,03,443 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೊಲಿಯೊ ಲಸಿಕೆ ಹಾಕಲಾಗುತ್ತಿದೆ. ಇದಕ್ಕಾಗಿ 4,07,777 ಮನೆಗಳನ್ನು ಗುರುತಿಸಲಾಗಿದೆ. ನಗರ ಪ್ರದೇಶದ 68,969 ಹಾಗೂ ಗ್ರಾಮೀಣ ಪ್ರದೇಶದ 1,34,474 ಮಕ್ಕಳಿಗೆ ಹನಿ ನೀಡಲಾಗುತ್ತಿದೆ. 1,282 ಹನಿ ಹಾಕುವ ಕೇಂದ್ರಗಳನ್ನು ತೆರೆಯಲಾಗುವುದು. ಪೋಲಿಯೊ ಅಭಿಯಾನ ಯಶಸ್ವಿಗಾಗಿ 12,665 ಲಸಿಕೆ ನೀಡುವ ಸಿಬ್ಬಂದಿ ಮತ್ತು 265 ಸೂಪರ್‌ವೈಸರ್ ಗಳನ್ನು ನೇಮಿಸಲಾಗಿದೆ. ಅಲ್ಲದೆ, 63 ಮೊಬೈಲ್ ತಂಡ, 45 ಟ್ರಾನ್ಸಿಸ್ಟ್ ತಂಡಗಳು ಕಾರ್ಯ ನಿರ್ವಹಿಸಲಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಜೂ.28 ರಂದು ಬೂತ್ ಮಟ್ಟದ ಹಾಗೂ 29 ಮತ್ತು 30 ರಂದು ಎರಡು ದಿನ ಗ್ರಾಮೀಣ ಪ್ರದೇಶಗಳಲ್ಲಿ, ಜೂ.29 ರಿಂದ ಜು.1 ರವರೆಗೆ ಮೂರು ದಿನ ನಗರ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯ ಕರ್ತರು ಮನೆ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಹನಿ ಹಾಕಲಿದ್ದು, ಎಲ್ಲ ತಂದೆ ತಾಯಂದಿರು ಮತ್ತು ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಹನಿ ಹಾಕಿಸುವ ಮೂಲಕ ಅಭಿಯಾನ ಯಶಸ್ವಿಗೊಳಿಸ ಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...