ಬಾಗಲಕೋಟೆ | ಬಿಡಿಸಿಸಿ ಬ್ಯಾಂಕ್ ಯೋಜನೆ ಸಮರ್ಪಕವಾಗಿ ಬಳಕೆಯಾಗಬೇಕು: ಅಜಯಕುಮಾರ ಸರನಾಯಕ

Date:

ಬಾಗಲಕೋಟೆ ಭಾಗದ ರೈತರ ಬಹುದಿನದ ಬೇಡಿಕೆಯಾಗಿದ್ದ ಬ್ಯಾಂಕ್‌ನ ಸ್ವಂತ ಕಟ್ಟಡದ ಭಾಗ್ಯ ಇಂದು ನಿಮಗೆಲ್ಲರಿಗೂ ದೊರೆತಿದ್ದು ಹೆಮ್ಮೆಯ ಸಂಗತಿ. ಬಿಡಿಸಿಸಿ ಬ್ಯಾಂಕ್ ಯೋಜನೆಗಳನ್ನು ರೈತರು, ವ್ಯಾಪಾರಸ್ಥರು ಹಾಗೂ ಸಂಘ ಸಂಸ್ಥೆಗಳು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಹೇಳಿದರು.

- Advertisement -

ಬಾಗಲಕೋಟೆ ತಾಲೂಕಿನ ಸಮೀಪದ ರಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿರುವ ಬಿಡಿಸಿಸಿ ಬ್ಯಾಂಕ್ ಶಾಖೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಮುಂದಿನ ದಿನಗಳಲ್ಲಿ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ನಾನಾ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ” ಎಂದು ಹೇಳಿದರು.

ಶಾಸಕ ಎಚ್ ವೈ ಮೇಟಿ ಮಾತನಾಡಿ, “ಈ ಭಾಗದ ಪ್ರಮುಖ ಗ್ರಾಮಗಳಾದ ಸುತಗುಂಡಾರ, ನಾಯನೇಗಲಿ, ಮಂಕಣಿ, ತಿಮ್ಮಾಪುರ, ಬಿಲ್ ಕೆಗೂರ, ಹೊಸೂರ, ರಾಂಪುರ, ಆಚನೂರ ಸೇರಿದಂತೆ ನಾನಾ ಗ್ರಾಮಗಳಿಗೆ ಕೊಂಡಿಯಾಗಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದೆ. ರೈತರು ಬ್ಯಾಂಕಿನ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಅನ್ಯಭಾಷೆ ಪ್ರೀತಿಸಿ, ಕನ್ನಡ ಭಾಷೆ ಉಸಿರಾಗಿರಬೇಕು: ಶಾಸಕ ವಿಜಯಾನಂದ ಕಾಶಪ್ಪನವರ

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜ್ ಮೇಟಿ, ಕಾಂಗ್ರೆಸ್ ಮುಖಂಡ ಸಂಗಮೇಶ ದೊಡ್ಡಮನಿ, ರಾಂಪುರ ಪಿಕೆಪಿಎಸ್ ಅಧ್ಯಕ್ಷ ಬಲರಾಮ ಪವಾರ, ಜಟ್ಟಪ್ಪ ಮಾದಾಪುರ, ಶಾಖಾ ವ್ಯವಸ್ಥಾಪಕ ಮಾಂತೇಶ ಕಟಗಿ, ಮುತ್ತಪ್ಪ ಹುಗ್ಗಿ ಮಲ್ಲು ದ್ಯಾವಣ್ಣನವರ್, ಮುರುಗೇಶ ಕಡ್ಡಿಮಟ್ಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...