ಬಾಗಲಕೋಟೆ | ರೈತ ಮುಖಂಡನ ಮೇಲೆ ಹಲ್ಲೆ ಪ್ರಕರಣ; ನಿರಾಣಿ ಸಹೋದರರ ವಿರುದ್ಧ ಪ್ರಕರಣ ದಾಖಲು

Date:

ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ನಿರಾಣಿ ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಹಲ್ಲೆಗೊಳಗಾಗಿದ್ದ ರೈತ ಮುಖಂಡ ಯಲ್ಲಪ್ಪ ಹೆಗಡೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರು ಆಧರಿಸಿ ಮುಧೋಳ ಪೊಲೀಸರು ಮುರುಗೇಶ್‌ ನಿರಾಣಿ ಮತ್ತು ಅವರ ಸಹೋದರ ಸಂಗಮೇಶ ನಿರಾಣಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಕಳೆದ ವಿಧಾನಸಭಾ ಚುನಾವಣೆ ವೇಳೆ, ಯಲ್ಲಪ್ಪ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದಾರೆ ಎಂದು ಮುರುಗೇಶ್ ನಿರಾಣಿ ಆರೋಪಿಸಿದ್ದರು. ಅಲ್ಲದೆ, ಯಲ್ಲಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಮಾನನಷ್ಟಕ್ಕೆ ಪರಿಹಾನವಾಗಿ ಐದು ಕೋಟಿ ರೂ. ನೀಡಬೇಕೆಂದು ಲೀಗಲ್ ನೋಟೀಸ್ ಕಳಿಸಿದ್ದರು.

ನಿರಾಣಿ ಅವರಿಗೆ ಭಿಕ್ಷಾಟನೆ ಅಭಿಯಾನ ಮಾಡಿ ಪರಿಹಾರ ಮೊತ್ತ ನೀಡುತ್ತೇನೆ ಎಂದಿದ್ದ ಯಲ್ಲಪ್ಪ, ಬಾಗಲಕೋಟೆ ಜಿಲ್ಲೆಯಲ್ಲಿ ಭಿಕ್ಷಾಟನೆ ನಡೆಸುತ್ತಿದ್ದರು. ಸೋಮವಾರ ಬೀಳಗಿಯಲ್ಲಿ ಭಿಕ್ಷಾಟನೆ ಅಭಿಯಾನ ನಡೆಸಲು ನಿರ್ಧರಿಸಿದ್ದರು. ಹೀಗಾಗಿ, ಅವರು ಬೀಳಗಿಗೆ ತೆರಳುವಾಗ ಇಂಗಳಗಿ ಕ್ರಾಸ್ ಬಳಿ ಅವರ ಮೇಲೆ ಐವರ ಗುಂಪು ಸೋಮವಾರ ಹಲ್ಲೆ ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...