ಬಾಗಲಕೋಟೆ | ಕೇಂದ್ರ ಗೃಹಸಚಿವ ಅಮಿತ್‌ ಶಾ ವಜಾಕ್ಕೆ ದಸಂಸ ಆಗ್ರಹ

Date:

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನಧೈರ್ಯ ತೋರಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾನನ್ನು ಈ ಕೂಡಲೇ ಅಧಿಕಾರದಿಂದ ವಜಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ ಹೇಳಿದರು.

- Advertisement -

ದಲಿತ ಸಂಘರ್ಷ ಸಮಿತಿ ಬಾಗಲಕೋಟೆ ಜಿಲ್ಲಾ ಸಮಿತಿಯಿಂದ ತಹಶೀಲ್ದಾರ್ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ದೇಶದ ಶೋಷಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರು ಮತ್ತು ಎಲ್ಲ ವರ್ಗದ ಮಹಿಳೆಯರು ಸಾವಿರಾರು ವರ್ಷಗಳಿಂದ ಜಾತಿ ವ್ಯವಸ್ಥೆ ಮೂಲಕ ತಾರತಮ್ಯ ನೀತಿಗೆ ಸಿಲುಕಿ ಪ್ರತಿ ಕ್ಷೇತ್ರದಲ್ಲೂ ವಂಚಿತರಾಗಿದ್ದಾರೆ. ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ಹೋರಾಟ ಮಾಡಿ ಸ್ವಾತಂತ್ರ್ಯಾ ನಂತರ ಭಾರತಕ್ಕೆ ಸಂವಿಧಾನ ನೀಡಿ ಶೋಷಿತ ಸಮುದಾಯಗಳ ಆಶಾಕಿರಣವಾಗಿದ್ದಾರೆ. ಅಂಥವರನ್ನು ಹಿಯಾಳಿಸುವ ಗೃಹಸಚಿವರಿಗೆ ನಾಚಿಕೆಯಾಗಬೇಕು” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಚಿವ ಸಂಪುಟದಿಂದ ಅಮಿತ್ ಶಾ ವಜಾಕ್ಕೆ ದಸಂಸ ಆಗ್ರಹ

“ಅಮಿತ್ ಶಾ ಅವರ ಹೇಳಿಕೆಯಿಂದ ಜಾತಿವಾದಿ ಮತ್ತು ತಾರತಮ್ಯ ನೀತಿಯ ಆರ್‌ಎಸ್‌ಎಸ್‌ ಸಿದ್ದಾಂತ ಅರ್ಥವಾಗುತ್ತದೆ. ದೇಶದ ಸಂವಿಧಾನವನ್ನು ವಿರೋಧಿಸುತ್ತ ಬಂದಿರುವ ಮನಸು, ಸಿದ್ಧಾಂತದ ಹಿನ್ನೆಲೆಯುಳ್ಳ ಸಂಘಟನೆಗಳ ಆರ್‌ಎಸ್‌ಎಸ್‌ ಬೆಂಬಲದಲ್ಲಿ ರಾಜಕಾರಣ ಮಾಡುತ್ತ ಬಂದಿರುವ ಕೋಮುವಾದಿ ಮತ್ತು ಜಾತಿವಾದಿ ಬಿಜೆಪಿ ನಿಲುವನ್ನು ಈ ಮೂಲಕ ಸ್ಪಷ್ಟಪಡಿಸಿದ್ದಾರೆ. ಇದು ನಮ್ಮ ದೇಶದಲ್ಲಿ ನಡೆಯುವುದಿಲ್ಲ. ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಸವರಾಜ ದೊಡ್ಡಮನಿ, ಸದಾಶಿವ ಐನಾಪುರ, ಅಪ್ಪಾಜಿ ಕಾಂಬಳೆ, ಆರ್‌ ಸಿ ಚಲವಾದಿ, ಅಡಿವೆಪ್ಪ ಮರಗುದ್ದಿ, ಶಾಮ್ ಮಾದರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...