ಬಾಗಲಕೋಟೆ | ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ

Date:

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿರುವ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯು ಸ್ಥಗಿತಗೊಂಡಿದ್ದು, ಅದನ್ನು ಪುನಾರಾರಂಭ ಮಾಡಬೇಕೆಂದು ಹಲವಾರು ಸಂಘಟನೆಗಳು ಒತ್ತಾಯಿಸಿವೆ.

- Advertisement -

ಕಾರ್ಖಾನೆ ಪುನರಾರಂಭಕ್ಕಾಗಿ ಹೋರಾಟ ನಡೆಸಲು ಮುಂದಾಗಿರುವ ರೈತ, ಕಾರ್ಮಿಕ ಸಂಘಟನೆಗಳ ಮುಖಂಡರು ಲೋಕಾಪೂರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಕಾರ್ಖಾನೆಯ ಮರು ಚಾಲನೆಗಾಗಿ ಸಮಗ್ರವಾಗಿ ಚರ್ಚೆ ಮತ್ತು ಮುಂದಿನ ಹೋರಾಟದ ರೋಪ – ರೇಷಗಳ ಕುರಿತು ಚರ್ಚಿಸಲು ಜೂನ್ 28ರಂದು ಮುಧೋಳದ ಬಿಎಲ್‌ಬಿಸಿಐಬಿಯಲ್ಲಿ ಸಭೆ ಕರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಸಭೆಯಲ್ಲಿ ಎಲ್ಲ ಮುಧೋಳ ತಾಲೂಕಿನ ರೈತರು, ಕಾರ್ಮಿಕರು, ಎಲ್ಲ ಸಂಘ-ಸಂಸ್ಥೆಗಳ ಮುಖಂಡರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಮುತ್ತಪ್ಪ ಕೋಮಾರ, ಸುಭಾಷ ಶಿರಬೂರ, ಬಸಪ್ಪ ಸಂಗನ್ನವರ, ಗೋವಿಂದಪ್ಪ ಮೆಟಗುಡ್ಡ ಮತ್ತು ಯುವ ಮುಖಂಡರಾದ ಡಾ. ಯಲ್ಲಪ್ಪ ಹೆಗಡೆ,ರಾಜು ಜಮಾದರ ಉಪಸ್ಥಿತರಿದ್ದರು.

ವರದಿ : ಖಾಜಾಮೈನುದ್ದಿನ ತಹಶೀಲ್ದಾರ್, ಸಿಟಿಜನ್ ಜರ್ನಲಿಸ್ಟ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...