ಬಾಗಲಕೋಟೆ | ಜಿಲ್ಲೆಗೆ 371ಜೆ ಸ್ಥಾನಮಾನ ನೀಡಬೇಕೆಂದು ಆಗ್ರಹ

Date:

ಫೆಬ್ರುವರಿ 1ರಂದು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್‌ನಲ್ಲಿ ಮುಳುಗಡೆಯಿಂದ ಬಾಧಿತವಾಗಿರುವ ಬಾಗಲಕೋಟೆ ಜಿಲ್ಲೆಗೆ ಹೈದರಾಬಾದ್ ಕರ್ನಾಟಕ ಮಾದರಿಯಲ್ಲಿ 371ಜೆ ವಿಶೇಷ ಸ್ಥಾನಮಾನ ನೀಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯ ಗೆಜೆಟ್ ಹೊರಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಬಸವರಾಜ ಧರ್ಮಂತಿ ಒತ್ತಾಯಿಸಿದ್ದಾರೆ.

- Advertisement -

ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಮುಳುಗಡೆ ಸಂತ್ರಸ್ತ ಕುಟುಂಬಗಳ ಮಕ್ಕಳಿಗೆ ಸಂಪೂರ್ಣ ಶೈಕ್ಷಣಿಕ ಮೀಸಲಾತಿ ಒದಗಿಸಬೇಕು. ಐತಿಹಾಸಿಕ ತಾಣಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲು, ಮೇಣಬಸದಿ ಗುಹಾಂತರ ದೇವಾಲಯಗಳು, ವಿಶ್ವಗುರು ಬಸವಣ್ಣನವರ ಐಕ್ಯ ಭೂಮಿ ಕೂಡಲ ಸಂಗಮ, ವೀರ ಸಿಂಧೂರ ಲಕ್ಷ್ಮಣ, ಜಿಡಗಣ್ಣ, ಬಾಲಣ್ಣರಂತಹ ಸ್ವಾತಂತ್ರ್ಯ ಸೇನಾನಿಗಳ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕಾರಿಡಾರ್ ನಿರ್ಮಾಣ ಮಾಡಲು ವಿಶೇಷ ಪ್ಯಾಕೇಜ್ ನೀಡಬೇಕು. ಕುಡಚಿ – ರಾಯಚೂರು ರೈಲು ಮಾರ್ಗ ನಿರ್ಮಾಣಕ್ಕೆ ಸೂಕ್ತ ಅನುದಾನ ಮಂಜೂರು ಮಾಡಬೇಕು” ಎಂದು ಆಗ್ರಹಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಇಸ್ಲಾಮಿಕ್ ವೆಲ್ಫೇರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

ಇಸ್ಲಾಮಿಕ್ ವೆಲ್ಫೇರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ, ಉಡುಪಿ ಇದರ 2025-26ನೇ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಚಿಕ್ಕಬಳ್ಳಾಪುರ | ದಲಿತರ ಕೇರಿಗೆ ಹೋದರೆ ‘ನಾನು ಸಾಯ್ತೀನಿ’: ಉದ್ಧಟತನ ಮೆರೆದ ಪೂಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು...

ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21)...