ಬಾಗಲಕೋಟೆ | ಮಹರ್ಷಿ ವಾಲ್ಮೀಕಿ ಜಯಂತಿ

Date:

ಮಹರ್ಷಿ ವಾಲ್ಮೀಕಿಯವರು ರಚಿಸಿರುವ ಶ್ರೀರಾಮಚಂದ್ರನ ಮಹಾಕಾವ್ಯ ರಾಮಾಯಣದಲ್ಲಿ ಮನುಕುಲಕ್ಕೆ ಒಳ್ಳೆಯದಾಗುವ ತತ್ವ ಸಿದ್ಧಾಂತಗಳು ಅಡಗಿವೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ, ಹುನಗುಂದ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಮುಂದಿನ ದಿನಮಾನಗಳಲ್ಲಿ ವಾಲ್ಮೀಕಿ ದೇವಸ್ಥಾನಕ್ಕೆ ಮೂರ್ತಿ ಪ್ರತಿಷ್ಠಾಪನೆ ಮತ್ತು ವೃತ್ತ ಉದ್ಘಾಟಿಸುವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಗುಚುದು. ಯಾವುದೇ ಸಮಾಜ ಒಗ್ಗಟ್ಟಾಗಿದ್ದಾಗ ಸರ್ಕಾರದ ಸವಲತ್ತುಗಳು ಮತ್ತು ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ. ಸಮಾಜದ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಾಪುರುಷರ ಜಯಂತಿ ಆಚರಣೆ ಜತೆಗೆ, ಮೌಲ್ಯಗಳನ್ನೂ ಮೈಗೂಡಿಸಿಕೊಳ್ಳಬೇಕು: ತಹಶೀಲ್ದಾರ್ ಬಿ ಎಸ್ ಕಡಕಬಾವಿ

ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಗುರುಮಹಾಂತ ಮಹಾ ಸ್ವಾಮಿಗಳು ತಮ್ಮ ಆಶೀರ್ವಚನದಲ್ಲಿ ನಂಬಿಕೆ, ಶೂರರು, ಸಮಾಜ ನಿಷ್ಠಾವಂತರು ಪ್ರಾಮಾಣಿಕತೆಗೆ ಹೆಸರುವಾಸಿಯಾದವರು ವಾಲ್ಮೀಕಿ ಜನಾಂಗದವರು ಎಂದರು.

ಇದೇ ಸಂದರ್ಭದಲ್ಲಿ ಪೂಜ್ಯ ಗುರುಮಹಾಂತ ಸ್ವಾಮಿಗಳು, ಶಾಸಕ ವಿಜಯಾನಂದ ಎಸ್ ಕಾಶಪ್ಪನವರ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ, ಉಪಾಧ್ಯಕ್ಷೆ ಕಾಳಮ್ಮ ಜಕ್ಕಾ ನಗರಸಭೆ ಸದಸ್ಯರಾದ ಹನಮಂತ ತುಂಬದ, ನಜ್ಜಾಬೇಗಂ ಬನ್ನಿಗೋಳ, ಶರಣಪ್ಪ ಅಮರಾವತಿ, ಮಲ್ಲೇಶ ಮಡಿವಾಳರ, ಇಳಕಲ್ ತಹಶೀಲ್ದಾರ್ ಎಸ್‌ ಬಿ ಕೂಡಲಗಿ, ವಾಲ್ಮೀಕಿ ಪೀಠದ ಧರ್ಮದರ್ಶಿ ಶಾಂತಕುಮಾರ ಸುರಪುರ, ಶರಣಪ್ಪ ಆಮದಿಹಾಳ, ಗಿಡ್ಡಪ್ಪ ಗಾಣದಾಳ, ಗುಂಡಪ್ಪಗೌಡ ಕರಡಿ, ವೆಂಕಣ್ಣ ತಪ್ಪಲದಡ್ಡಿ, ಸಮಾಜ ಸೇವಕ ವಿಠಲ ಜಕ್ಕಾ ಮೊದಲಾದವರನ್ನು ಗೌರವಿಸಿ ಸನ್ಮಾನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...