ಬಾಗಲಕೋಟೆ | ಎಸ್‌ಐಆರ್ ವಿರುದ್ಧ ಜನಜಾಗೃತಿ ಜಾಥಾ: ಮತದಾರರ ಹಕ್ಕು ರಕ್ಷಣೆಗೆ ಕರೆ

Date:

ಎಸ್ ಐ ಆರ್ ವಿರುದ್ಧ ಜನಜಾಗೃತಿ ಮೂಡಿಸಲು ವಿಜಯಪುರದಿಂದ ಆರಂಭಗೊಂಡಿರುವ ಜನಜಾಗೃತಿ ಜಾಥಾ ಜೂನ್ 14ರಂದು ಬಾಗಲಕೋಟಿ ನಗರದತ್ತ ಹೊರಡಲಿದೆ ಎಂದು ನಗರಸಭೆ ಮಾಜಿ ಸದಸ್ಯ ಹಾಜಿಸಾಬ್ ದಂಡಿನ್ ತಿಳಿಸಿದರು.

- Advertisement -

ಬಾಗಲಕೋಟೆ ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಾತ್ಯತೀತ ಪಕ್ಷಗಳು, ಪ್ರಗತಿಪರ ಸಂಘಟನೆಗಳು ಸೇರಿದಂತೆ ಸಂವಿಧಾನದ ಸಂರಕ್ಷಣೆಯ ಕುರಿತು ಕಾಳಜಿ ಇರುವ ಮನಸ್ಸುಗಳು ಈ ಜಾಥಾಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ವಿದ್ಯಗಿರಿಯ ನಂದೀಶ್ವರ ಕಾಲೋನಿ, ಕಾಲೇಜು ಸರ್ಕಲ್, ಕಾಳಿದಾಸ ಸರ್ಕಲ್, ನಗರಸಭೆ ರಸ್ತೆ, ಎಲ್ಐಸಿ ಸರ್ಕಲ್, ಹಳೆ ನಗರದ ಬಸವೇಶ್ವರ ವೃತ್ತ, ವಲ್ಲಭಭಾಯಿ ಚೌಕ್ ಮುಂತಾದ ಕಡೆ ಸಂಚರಿಸಲಿದೆ ಎಂದು ಹೇಳಿದರು.

ಎದ್ದೇಳು ಕರ್ನಾಟಕದ ಮುಖಂಡ ಬಿ ಎಸ್ ಭಾವಖಾನ್ ಮಾತನಾಡಿ, “ಎಸ್ಐಆರ್ ಸಂದರ್ಭದಲ್ಲಿ ಆಗುವ ಲೋಪಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಚುನಾವಣಾ ಆಯೋಗ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡಲಿದೆ. ಪರಿಷ್ಕರಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಡಿಲೀಟ್ ಆಗದಂತೆ ನೋಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಗುವುದು” ಎಂದರು.

ಪವಿತ್ರ ಜಕ್ಕಪ್ಪನವರ್ ಮಾತನಾಡಿ, “ಅಲ್ಪಸಂಖ್ಯಾತರು, ಅಹಿಂದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆಗಳು ಹೆಚ್ಚಿವೆ. ಅದನ್ನು ತಡೆಯುವ ನಿಟ್ಟಿನಲ್ಲಿ ಹೋರಾಟ ಹಾಗೂ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ” ಎಂದು ಹೇಳಿದರು.

ಪತ್ರಿಕಾ ಘೋಷ್ಠಿಯಲ್ಲಿ ಜಿಎಂ ತರಫಧಾರ, ಎಚ್ ಎಲ್ ನೀಲನಾಯಕ, ಭೀಮಸಿ ಕಟ್ಟಿಮನಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಣ್ಣೆಕಾಳು ಉತ್ಪಾದನೆ ಸ್ವಾವಲಂಬನೆ ಅಗತ್ಯ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಗಳ ಉತ್ಪಾದನೆ ಹೆಚ್ಚಿಸುವ ಮೂಲಕ ಸ್ವಾವಲಂಬನೆ ಸಾಧಿಸಬೇಕು. ಕುಸುಬೆ,...

ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಟ: ಇಲಾಖೆಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದೆ ಸೇವಾ ನ್ಯೂನ್ಯತೆ ಎಸಗಿದ್ದಕ್ಕೆ ಸಂಬಂಧಿಸಿದಂತೆ ರೈಲ್ವೆ...

ಈ ದಿನ ಸಂಪಾದಕೀಯ | ಮೋದಿಯ 56 ಇಂಚಿನ ಅಳ್ಳೆದೆ ಮತ್ತು ಚೀನಾದ ಅತಿಕ್ರಮಣ

ಒಂದು ಕಡೆ ಚೀನಾ ನಮ್ಮ ಗಡಿ ಅತಿಕ್ರಮಿಸುತ್ತಿದ್ದರೆ, ಇನ್ನೊಂದು ಕಡೆ ಅದೇ...