ಬಾಗಲಕೋಟೆ | ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕ ಉದ್ಘಾಟನೆ

Date:

ಕರ್ನಾಟಕ ಜ್ಞಾನ ವಿಜ್ಞಾನ  ಸಮಿತಿಯು ವಿದ್ಯಾರ್ಥಿಗಳಲ್ಲಿ ಶಿಕ್ಷಕರಲ್ಲಿ ಜನಸಾಮಾನ್ಯರಲ್ಲಿ ವೈಜ್ಞಾನಿಕ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವಾಗಿದೆ. ನಿರಂತರವಾಗಿ ಇದೇ ರೀತಿಯ ಕಾರ್ಯಕ್ರಮಗಳು ಜರುಗಲಿ ಎಂದು ಸ್ವಾಮಿ ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಎಂ ಎನ್ ಪಾಟಿಲ್ ಹಾರೈಸಿದರು.

- Advertisement -

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಜಿಲ್ಲಾ ಘಟಕ ಬಾಗಲಕೋಟೆ ಹಾಗೂ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಬೀಳಗಿ ಇವರ ಸಂಯುಕ್ತ ಆಶ್ರಯದಲ್ಲಿ ಬೀಳಗಿ ತಾಲೂಕಿನ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಘಟಕ ಬೆಂಗಳೂರು ಉಪಾಧ್ಯಕ್ಷ ಡಾ. ರಾಜಾ ನಾಯಕ್ ಅವರು ಆಗಿನ ಕಾಲದ ಜೀವನಶೈಲಿ ಹಾಗೂ ಹೀಗಿರುವ ಜೀವನ ಶೈಲಿಯೊಂದಿಗೆ ವಿದ್ಯಾರ್ಥಿಗಳು ಮೊಬೈಲ್‌ಗಳ ಕೀಲಿನಿಂದ ದೂರವಿರಲು ಮೊಬೈಲಿನ ಮಾರಕ ಹಾಗೂ ಅದರಿಂದ ಉಂಟಾಗುವ ತೊಂದರೆಗಳು ಕುರಿತು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಮಾಜ ತಿದ್ದುವ ಶಕ್ತಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ: ದೊಡ್ಡಣ್ಣ ಬಜಂತ್ರಿ

ಮುಖ್ಯ ಅತಿಥಿಗಯಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಕಾರ್ಯದರ್ಶಿ ಈ ಬಸವರಾಜು ಮಾತನಾಡಿ, “ಜನರೆಡೆಗೆ ವಿಜ್ಞಾನವನ್ನು ಕೊಂಡೊಯ್ಯೋಣ. ಹೆಚ್ಚೆಚ್ಚು ಜನರಿಗೆ ವಿಜ್ಞಾನವನ್ನು ಜನಪ್ರಿಯಗೊಳಿಸೋಣ” ಎಂದರು.

ನಾಗರಾಳ ವಿಶ್ರಾಂತ ಪ್ರಾಂಶುಪಾಲ ಸಾಗರ್ ತೆಕ್ಕಣ್ಣವರ್, ಬಾಗಲಕೋಟೆ ಜಿಲ್ಲಾಧ್ಯಕ್ಷ ಸಿದ್ದಣ್ಣ ಬಾಡಿಗೆ, ರಾಜಶೇಖರ್ ಮುತ್ತಿನ ಮಠ, ಗೌರಾವಧ್ಯಕ್ಷ ಬಿ ಸಿ ಹೊಸ ಗೌಡರ, ಅಧ್ಯಕ್ಷ ಸದಾನಂದ ಏಳಗಂಟಿ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...