ಬಾಗಲಕೋಟೆ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಶಿಕ್ಷಕ ಬಂಧನ

Date:

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿರುವ ಶಿಕ್ಷಕ ಮುತ್ತು ಮುಳ್ಳಾ ಎಂಬವರನ್ನು ಬಾಗಲಕೋಟೆ ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಆರೋಪಿ ಶಿಕ್ಷಕ ಶಿಕ್ಷಣ ಇಲಾಖೆಯಲ್ಲಿ ‘ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ’ (ಸಿಆರ್‌ಪಿ) ಕೂಡ ಆಗಿದ್ದಾರೆ. ಅವರು ತಾವು ಕೆಲಸ ಮಾಡುವ ಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಶಿಕ್ಷಕನನ್ನು ಬಂಧಿಸಿರುವ ಪೊಲೀಸರು, ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ 173: ಮರಗಳ ತೆರವು ವಿರೋಧ; ನಿಮಯಗಳ ಉಲ್ಲಂಘನೆ; ಕ್ರಮಕ್ಕೆ ವೀರೇಶ್ ಒತ್ತಾಯ

ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173 ಮೂಡಿಗೆರೆಯಿಂದ ಮೂಗುತಿಹಳ್ಳಿವರೆಗೂ 26.326 ಕಿಮೀ ರಸ್ತೆ...

ರಾಯಚೂರು | ರಾಜ್ಯ ಸರ್ಕಾರದ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ: ಸರ್ಕಾರದ ಶವಯಾತ್ರೆ, ಪ್ರತಿಕೃತಿ ದಹನ

ಆರ್ಥಿಕ ದಿವಾಳಿತನದತ್ತ ಸಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ...

ಹಾಸನ | ಸೆ. 27ರಂದು ಭಗತ್ ಸಿಂಗ್ ಜನ್ಮದಿನ; ‘ನಾನೇಕೆ ನಾಸ್ತಿಕ’ 3ನೇ ರಾಜ್ಯಮಟ್ಟದ ವೈಚಾರಿಕ ಸಂವಾದ ಸಮಾವೇಶ

ಹಾಸನ, ಸೆ. 23: ಸ್ವಾತಂತ್ರ್ಯ ಚಳವಳಿಯ ಧ್ರುವತಾರೆ, ಕ್ರಾಂತಿಕಾರಿ ಶಹೀದ್ ಭಗತ್...

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು...