ಕುಡಚಿ ರೈಲು ಮಾರ್ಗದ ಭೂಸ್ವಾಧೀನ – ದಕ್ಕದ ಪರಿಹಾರ; ಎಸಿ ಕಚೇರಿ ಪಿಠೋಪಕರಣ ಜಪ್ತಿಗೆ ಕೋರ್ಟ್ ಆದೇಶ

Date:

ಕುಡಚಿ ರೈಲು ಮಾರ್ಗಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು, ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಉಪವಿಭಾಗಾಧಿ ಕಚೇರಿ (ಎಸಿ)ಯ ಪಿಠೋಪಕರಣಗಳನ್ನು ಜಪ್ತಿ ಮಾಡುವಂತೆ 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

- Advertisement -

ಯಲ್ಲಪ್ಪ ಚೊಳಚಗುಡ್ಡ ಅವರಿಗೆ ಸೇರಿದ 3 ಎಕರೆ 8 ಗುಂಟೆ ಜಮೀನನ್ನು ಬಾಗಲಕೋಟೆ-ಕುಡಚಿ ರೈಲು ಮಾರ್ಗಕ್ಕಾಗಿ ಕಂದಾಯ ಇಲಾಖೆ ಸ್ವಾಧೀನ ಪಡಿಸಿಕೊಂಡಿತ್ತು. ಕೋರ್ಟ್ ಆದೇಶ ಇದ್ದರೂ ಕೂಡ ಮೂರು ತಿಂಗಳಿಂದ ಪರಿಹಾರ ನೀಡದ ವಿಚಾರ‌ಕ್ಕೆ ಸಂಬಂಧಿಸಿ ಬಾಗಲಕೋಟೆ 2ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ಎಸಿ ಕಚೇರಿ ಜಪ್ತಿಗೆ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಬೀದರ್ ಶಾಹೀನ್ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣ ರದ್ದು

ಭೂ ಮಾಲೀಕ ಯಲ್ಲಪ್ಪ ಚೊಳಚಗುಡ್ಡ ಅವರಿಗೆ ₹14,23,70,807 ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಪರಿಹಾರ ನೀಡದ ಹಿನ್ನೆಲೆಯಲ್ಲಿ ಎಸಿ ಕಚೇರಿ ಜಪ್ತಿಗೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಮೂರು ತಿಂಗಳ ಹಿಂದೆಯೇ ಎಸಿ ಕಚೇರಿ ಜಪ್ತಿ ಮಾಡುವಂತೆ ತಿಳಿಸಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಇಂದು ನ್ಯಾಯವಾದಿಗಳು ಕಚೇರಿ ಜಪ್ತಿ ಮಾಡಿದರು. ಹೆಚ್ಚುವರಿ ನ್ಯಾಯಾಲಯದ ಆದೇಶ ಪ್ರಶ್ನಿಸಿ, ಅಧಿಕಾರಿಗಳು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...