ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

Date:

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ ದಾರಿದೀಪವಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೌಲಗುಡ್ಡ–ಹಣಮಾಪುರದ ಪೂಜ್ಯ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಬೀರಲಿಂಗೇಶ್ವರ ಹಾಗೂ ಕುರುಬ ಸಮಾಜ ಹಿತವರ್ಧಕ ಸಂಘದ ವತಿಯಿಂದ ಕನಕದಾಸರ ಜಯಂತಿ ಅಂಗವಾಗಿ ಆಯೋಜಿಸಿರುವ ಐದು ದಿನಗಳ ‘ಕನಕ ಪಂಚಮಿ ಅನುಭಾವ ಸಮಾರಂಭ’ದಲ್ಲಿ ಅನುಭಾವಿಗಳಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಸಮಾರಂಭವನ್ನು ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ ಅವರು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.

ಕನಕದಾಸರು ತಮ್ಮ ಭಕ್ತಿ ಮತ್ತು ಸಾಹಿತ್ಯದ ಮೂಲಕ ಸಮಾಜಕ್ಕೆ ಸಮಾನತೆ, ಮಾನವೀಯತೆ ಹಾಗೂ ಮೌಲ್ಯಯುತ ಬದುಕಿನ ಸಂದೇಶ ಸಾರಿದ್ದಾರೆ. ಅವರ ಚಿಂತನೆಗಳು ಕೇವಲ ಒಂದು ಕಾಲಘಟ್ಟಕ್ಕೆ ಸೀಮಿತವಾಗದೆ ಎಲ್ಲ ಕಾಲಕ್ಕೂ ಪ್ರಸ್ತುತವಾಗಿವೆ. ಇಂತಹ ಮಹನೀಯರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ಇಂದಿನ ಸಮಾಜದ ಜವಾಬ್ದಾರಿಯಾಗಿದೆ ಎಂಬ ಆಶಯವನ್ನು ಮಹಾರಾಜರು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಶ್ರೀ ಬೀರಲಿಂಗೇಶ್ವರ ಮತ್ತು ಕುರುಬ ಸಮಾಜ ಹಿತವರ್ಧಕ ಸಂಘದ ಅಧ್ಯಕ್ಷ ಮಂಜುನಾಥ ಹೊಸಮನಿ ವಹಿಸಿದ್ದರು.

ಸಮಾರಂಭದಲ್ಲಿ ಸಮಾಜದ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಕನಕದಾಸರ ಆದರ್ಶ ಮತ್ತು ತತ್ವಗಳಿಗೆ ಗೌರವ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...