ಬಾಗಲಕೋಟೆ | ಡಾ. ಬಿ ಆರ್‌ ಅಂಬೇಡ್ಕರ್ ಸಮಾನತೆಯ ಹರಿಕಾರ: ದಮ್ಮ ಪಾಲ ಬಂತೇಜಿ

Date:

ಸಂವಿಧಾನ ಶಿಲ್ಪಿ ಬಾಬ ಸಾಹೇಬ ಡಾ. ಬಿ ಆರ್ ಅಂಬೇಡ್ಕರ್‌ ಭಾರತದ ಆಸ್ತಿಯಾಗಿದ್ದು, ಅವರ ಸಾಮಾಜಿಕ ಸಮಾನತೆಯ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಹಾಗಾಗಿ ಡಾ. ಅಂಬೇಡ್ಕರ್ ಸಮಾನತೆಯ ಹರಿಕಾರರು ಎಂದು ದಮ್ಮ ಪಾಲ ಬಂತೇಜಿ ಬಾಗಲಕೋಟೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಅಂಬೇಡ್ಕರ ನಗರದಲ್ಲಿ ನಡೆದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಭಾವ ಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿ‌, “ಪ್ರಪಂಚದಲ್ಲಿಯೇ ನಮ್ಮ ಭಾರತದ ಸಂವಿಧಾನವು ಸರ್ವಶ್ರೇಷ್ಠವಾಗಿದ್ದು, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಘನ ವ್ಯಕ್ತಿತ್ವ, ಅವರ ಸರಳ ಬದುಕು, ದಿವ್ಯ ಪಾಂಡಿತ್ಯ ಭಾರತೀಯರಿಗೆ ಸ್ಫೂರ್ತಿ ಮತ್ತು ಪ್ರೇರಣೆಯಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿನ ಬೆಲೆಗಾಗಿ ಮುಂದುವರೆದ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

“ಡಾ.ಅಂಬೇಡ್ಕರ್ ಚಿಂತನೆಗಳಲ್ಲಿರುವ ಸಾಮಾಜಿಕ ಸಮಾನತೆಯ ಮೌಲ್ಯಗಳು ನಮ್ಮ ಪ್ರಜಾಪ್ರಭುತ್ವದ ಘನತೆ ಮತ್ತು ಗೌರವ ಹೆಚ್ಚಿಸಿವೆ. ಅವರು ಸಾರಿರುವ ಮಾನವೀಯ ಮೌಲ್ಯಗಳು ಸಮಸಮಾಜ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದೆ” ಎಂದು ಅಭಿಪ್ರಾಯಿಸಿದರು. ಇದೇ ವೇಳೆ ಜಯಂತಿ ಅಂಗವಾಗಿ ಆಯೋಜಿಸಿದ್ದ ಆಟೋಟ ಸ್ಫರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಇದನ್ನೂ ಓದಿ>ಬಾಗಲಕೋಟೆ | ಮೋದಿಯವರ 12 ವರ್ಷಗಳ ಆಡಳಿತದಲ್ಲಿ ದೇಶ ನೆನಪಿಸಿಕೊಳ್ಳುವಂತಹ ಕೆಲಸವಾಗಿಲ್ಲ: ಎಂ ಬಿ ಪಾಟೀಲ

ಕಾರ್ಯಕ್ರದಲ್ಲಿ ಉಮಾಪತಿ ನೀಲನಾಯಕ, ಬಾಬುರಾವ ಕಾಂಬಳೆ, ಅಶೋಕ ನೀಲನಾಯಕ, ಪ್ರಭು ಬಂಡಿ, ಅಶೋಕ ನಾರಯಣಿ, ಪ್ರೇಮನಾಥ ಗರಸಂಗಿ, ರಾಮಪ್ಪ ನಾರಾಯಣಿ, ಯಲ್ಲಪ್ಪ ಬಂಡಿ, ಸಂಜೀವ ಕಾಂಬಳೆ, ಚನ್ನಪ್ಪ ಲಿಂಗದಳ್ಳಿ, ಮಲ್ಲಪ್ಪ ನಾರಾಯಣಿ, ದಶರಥ ಹೊದ್ಲೂರ, ರವಿ ಪೂಜಾರ, ಪರಶುರಾಮ ನಾರಾಯಣಿ, ನಗರಸಭೆ ಸದಸ್ಯರಾದ ಸಾಗರ ಬಂಡಿ, ನವೀನಕುಮಾರ ನೀಲನಾಯಕ, ರಾಜು ಬಂಡಿ ಮತ್ತು ಅಂಬೇಡ್ಕರ ನಗರದ ಗುರು ಹಿರಿಯರು, ಯುವಕರು ಮತ್ತು ಮಹಿಳೆಯರು ಸೇರಿದಂತೆ ಇತರರು ಭಾಗವಹಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ರೈತ ಸಂಘ ಬೆಂಬಲ

ಶಿವಮೊಗ್ಗದ ವಕೀಲರಭವನದ ಹತ್ತಿರ ವಕೀಲರ ಸಂಘದಿಂದ ನಡೆಸುತ್ತಿರುವ ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ...