ಬಾಗಲಕೋಟೆ ಉಪಚುನಾವಣೆ: 50 ಸಾವಿರ ಅಂತರದಲ್ಲಿ ಬಿಜೆಪಿ ಗೆಲುವು ಖಚಿತ ಎಂದ ಕಾರಜೋಳ

Date:

ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುಣಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

- Advertisement -

ಉಪಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಪ್ರಚಾರ ಜೋರಾಗಿದ್ದು, ಅವರು 15-16ನೇ ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

“ಕಾಂಗ್ರೆಸ್ ಆಡಳಿತದಲ್ಲಿ ಒಂದೇ ಒಂದು ಗಮನಾರ್ಹ ಅಭಿವೃದ್ಧಿ ಕಾರ್ಯಗಳಾಗದೆ ಜನರು ರೋಸಿ ಹೋಗಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. 2023ರ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ಅವರಿಗೆ ಮತ ನೀಡದೆ ತಪ್ಪು ಮಾಡಿಕೊಂಡಿದ್ದೇವೆಂದು ಜನರು ಹೇಳುತ್ತಿದ್ದು. ಈ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲ್ಲಿಸುವ ನಿರ್ಧಾರ ಮಾಡಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ದಲಿತರಿಗಾಗಿ ಮೀಸಲಾದ ಅನುದಾನ ದುರುಪಯೋಗ ಮಾಡಿಕೊಂಡಿದ್ದು, ಅವರಿಗೆ ಮತದಾರರು ತಕ್ಕಪಾಠ ಕಲಿಸಲಿದ್ದಾರೆ” ಎಂದು ವಾಗ್ದಾಳಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಉಪಚುನಾವಣೆ: ಮತ ಚಲಾಯಿಸಲು ಗೊಂದಲ, ಮುಸ್ಲಿಂ ಮತಗಳು ಯಾರ ಪಾಲಾಗುತ್ತವೆ?

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಡಾ. ದೇವರಾಜ ಪಾಟೀಲ, ಅಯ್ಯಪ್ಪ ವಾಲ್ಮೀಕಿ, ಸಲಿಂ ಮೋಮಿನ್, ನರಸಪ್ಪಾ ಅಂಬಿಗೇರ, ದುರಗಪ್ಪ ನಾಯಕ್, ಹಣಮಂತ ಬಿಚ್ಚಲಿ, ಪರಶು ಕುರಬರ, ನಾಗರಾಜ ಕಟ್ಟಿಮನಿ, ರಾಜು ಕೋಟೆಕಲ್ಲ, ಬಸವರಾಜ ಅಂಬಿಗೇರ, ಮಲ್ಲಿಕಾರ್ಜುನ ಸುರಪೂರ, ಶೀವು ಸುರಪೂರ, ಅನಿತಾ ಸರೋದೆ, ಭಾಗ್ಯಾ ಉದ್ದನೂರ, ಶಶಿಕಲಾ ಮಜ್ಜಗಿ, ಕುಮಾರ ಪವಾರ್, ಮಂಜು ಚವ್ಹಾನ್, ಜ್ಯೋತಿ ಸೇರಿದಂತೆ ಹಲವರು ಪ್ರಚಾರದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಆಶಯದೊಂದಿಗೆ 73ನೇ ಅಖಿಲ...

ದಕ್ಷಿಣ ಕನ್ನಡ | ‘ಋತು ತಾರೆ’ ಪ್ರಾಯೋಗಿಕ ಜಾರಿಗೆ ಸಿದ್ಧತೆ: ಆರೋಗ್ಯಾಧಿಕಾರಿ ಮಾಹಿತಿ

ಮಧ್ಯ ವಯಸ್ಕ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಋತುಬಂಧ ಸಮಸ್ಯೆಗಳಿಗೆ ಪೂರಕವಾಗಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ ಕಾರ್ಮಿಕರ ಬದುಕಿಗಿಲ್ಲ ಭದ್ರತೆ!

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ...