ಬಾಗಲಕೋಟೆ ಉಪಚುನಾವಣೆ: ಚುನಾವಣಾ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ತಪಾಸಣೆ

Date:

ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ವೆಚ್ಚ ವೀಕ್ಷಕರು, ಜನಪ್ರತಿನಿಧಿಗಳ ಕಾಯ್ದೆ 1951ರ ಕಲಂ 77(1)ರ ಪ್ರಕಾರ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ದೈನಂದಿನ ಖರ್ಚು ವೆಚ್ಚಗಳ ತಪಾಸಣೆಯನ್ನು ನಡೆಸಲಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ ಅವರು ತಿಳಿಸಿದ್ದಾರೆ.

- Advertisement -

ಚುನಾವಣಾಧಿಕಾರಿ ಸಂತೋಷ ಜಗಲಾಸರ ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊಡಿಸಿದ್ದು, “ಚುನಾವಣಾ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಕುರಿತು ಮಾರ್ಚ್‌ 30ಕ್ಕೆ ಮೊದಲನೇ ತಪಾಸಣೆ, ಏಪ್ರಿಲ್‌ 3ಲ್ಲೆ ಎರಡನೇ ತಪಾಸಣೆ ಹಾಗೂ ಏ.7ಕ್ಕೆ ಮೂರನೇ ತಪಾಸಣೆ ನಡೆಸಲಾಗುತ್ತದೆ” ಎಂದು ಹೇಳಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ ಉಪಚುನಾವಣೆ: ಏಕತೆಯಿಂದ ಕಾಂಗ್ರೆಸ್ ಗೆಲ್ಲಿಸೋಣ ಎಂದ ಮಲ್ಲಿಕಾರ್ಜುನ ಮೇಟಿ

“ಸದರಿ ದಿನಗಳಂದು ತಾವು ಚುನಾವಣಾ ಏಜೆಂಟರುಗಳ ಮೂಲಕ ಬಿಳಿ ಬಣ್ಣದ ದೈನಂದಿನ ಖರ್ಚು ವೆಚ್ಚಗಳ ಪುಸ್ತಕ ಭಾಗ-ಎ, ಗುಲಾಬಿ ಬಣ್ಣದ ನಗದು ಪುಸ್ತಕ ಭಾಗ-ಬಿ ಮತ್ತು ಹಳದಿ ಬಣ್ಣದ ಬ್ಯಾಂಕ್ ನಗದು ಪುಸ್ತಕ ಭಾಗ-ಸಿ ಪುಸ್ತಕಗಳನ್ನು ಕಾಲೋಚಿತಗೊಳಿಸಿ, ಬಾಗಲಕೋಟೆಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಡೆಯುವ ಅಭ್ಯರ್ಥಿಗಳ ಲೆಕ್ಕ ಪತ್ರಗಳ ಈ ತಪಾಸಣೆಗೆ ಕಡ್ಡಾಯವಾಗಿ ಹಾಜರಾಗಬೇಕು” ಎಂದು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...