ಚುನಾವಣೆಯಲ್ಲಿ ಸಂವಿಧಾನ ವಿರೋಧಿಗಳನ್ನು ಸೋಲಿಸಿ, ಪ್ರಜಾಪ್ರಭುತ್ವ ಸಂರಕ್ಷಣೆ ಮಾಡಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ಬಾಗಲಕೋಟೆ ಜನತೆಗೆ ಮನವಿ ಮಾಡಿದರು.
ಚಲವಾದಿ ಸಮಾಜದ ಮುಖಂಡರೊಂದಿಗೆ ಚರ್ಚೆ ನಡೆಸಿ ಅಹವಾಲು ಆಲಿಸಿ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ತಾಯಿ ಮಕ್ಕಳ ಆಸ್ಪತ್ರೆಗೆ ಪೋರ್ಟಬಲ್ ಎಕ್ಸ್ ರೇ ಮತ್ತು ಡಿಜಿಟಲ್ ರೇಡಿಯೋಗ್ರಫಿ ಉಪಕರಣ ಹಸ್ತಾಂತರ
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್ ಅವರು, ಕುಡುಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಸೇರಿದಂತೆ ಅನೇಕ ಮುಖಂಡರು ಇದ್ದರು.




