ಬಾಗಲಕೋಟೆಯಲ್ಲಿ ಇಂದು ಸರಳವಾಗಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ

Date:

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ-2026ರ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಾಗಿರುವದರಿಂದ ಒಂದು ದಿನ ಮುಂಚಿತವಾಗಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

- Advertisement -

ಇಳಕಲ್ ಹಾಗೂ ಹುನಗುಂದ ತಹಶೀಲ್ದಾರರು ಮತ್ತು ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣಾ ಸಮಿತಿಯ ಅಧ್ಯಕ್ಷರು ಜಂಟಿ ಪ್ರಕಟಣೆ‌ ಹೊರಡಿಸಿದ್ದು, “ಏಪ್ರಿಲ್‌ 14ರಂದು ಆಚರಿಸಲ್ಪಡುವ ಡಾ. ಬಿ ಆರ್ ಅಂಬೇಡ್ಕರ್‌ ಅವರ ಜಯಂತಿಯನ್ನು ಏಪ್ರಿಲ್‌ 13ರ ಸೋಮವಾರ ಸರಳವಾಗಿ ಆಚರಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ>ಬಾಗಲಕೋಟೆ | ಸೋಮಣ್ಣ ಬಿಜೆಪಿಯಲ್ಲಿ ಕೆಲಸ ಇಲ್ಲದಿರುವ ಮಂತ್ರಿ: ಸಿದ್ದರಾಮಯ್ಯ ತಿರುಗೇಟು

“ಇಳಕಲ್‌ ತಹಶೀಲ್ದಾರ್ ಕಚೇರಿಯಲ್ಲಿ‌ ಇಂದು ಬೆಳಿಗ್ಗೆ 9:30ಕ್ಕೆ ಹಾಗೂ ಹುನಗುಂದ ತಹಶೀಲ್ದಾರ್ ಕಚೇರಿಯಲ್ಲಿ ಬೆಳಿಗ್ಗೆ 10:30ಕ್ಕೆ ಅಂಬೇ‌ಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವ ಮೂಲಕ ಸರಳವಾಗಿ ಜಯಂತಿ ಆಚರಿಸಲಾಗಿದೆ” ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್ ಕಿರಿಕಿರಿಗೆ ಪ್ರಯಾಣಿಕರು ಹೈರಾಣ

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು,...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...