ಬಾಗಲಕೋಟೆ | ಮೂವರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

Date:

ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ.

- Advertisement -

ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ತಾಯಿ ರೂಪಾ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

2018ರಲ್ಲಿ ಹನಮಂತ ಬಾದಾಮಿ ಎನ್ನುವಾತನೊಂದಿಗೆ ರೂಪಾ ಮದುವೆಯಾಗಿತ್ತು. ಆದರೆ ಕಾಲಕ್ರಮೇಣ ಅತ್ತೆ ರೇಣವ್ವ ಕಿರುಕುಳ ಹೆಚ್ಚಾಗಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತ ರೂಪಾ ಮೊದಲು ತನ್ನ ಮೂವರು ಮಕ್ಕಳಿಗೆ ಹಗ್ಗದಿಂದ ಮನೆಯ ಜಂತಿಗೆ ನೇಣು ಹಾಕಿ ಕೊಂದಿದ್ದಾಳೆ. ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಇದನ್ನೂ ಓದಿ: ಬಾಗಲಕೋಟೆ | ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ

ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಹಾಗೂ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹಕ್ಕೆ ಏನೂ ಅರಿಯದ ಮುಗ್ಧ ಜೀವಗಳು ಬಲಿಯಾಗಿರುವುದು ಇಡೀ ಜಿಲ್ಲೆಯ ಮನ ಕಲಕಿದೆ.

ಆತ್ಮಹತ್ಯೆ ಪರಿಹಾರವಲ್ಲ 5 3
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ...

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...