ಬಾಗಲಕೋಟೆ | ಎಚ್‌ಐವಿ ಸೋಂಕಿತರ ಪ್ರಮಾಣ ಇಳಿಕೆ

Date:

ಬಾಲಗಕೋಟೆ ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ಪ್ರಮಾಣವು ಕಳೆದ ವರ್ಷಕ್ಕಿಂತ ಈ ವರ್ಷ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ದರ ಶೇ.1ರಿಂದ ಶೇ.0.76ಕ್ಕೆ ಇಳಿಕೆಯಾಗಿದೆ. ಈ ಪೈಕಿ, ಗರ್ಭಿಣಿಯರಲ್ಲಿಯೂ ಸೋಂಕಿತರ ಪ್ರಮಾಣ ಶೇ.0.06ರಿಂದ ಶೇ.0.05ಕ್ಕೆ ಇಳಿಮುಖ ಕಂಡಿದೆ ಎಂದು ವರದಿಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ಆದರೆ, ಹೊಸ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಈಗ ಒಟ್ಟು, 17,342 ಎಚ್‌ಐವಿ ಸೋಂಕಿತರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12 ಎಚ್‌ಐವಿ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. ನಾಲ್ಕು ಎಆರ್‌ಟಿ ಕೇಂದ್ರಗಳಿವೆ. ಈ ಎಆರ್‌ಟಿ ಕೇಂದ್ರಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಎಚ್‍ಐವಿ ನಿಯಂತ್ರಣಕ್ಕಾಗಿ ಜಾಗೃತಿ ಕಾರ್ಮಕ್ರಮಗಳನ್ನು ನಡೆಸಲಾಗುತ್ತಿದೆ. ಬೀದಿ ನಾಟಕಗಳು, ಸೆಮಿನಾರ್‌ಗಳು ಸೇರಿದಂತೆ ನಾನಾ ರೀತಿಯ ಕಾರ್ಯಕ್ರಮಗಳು ನಡೆಯುತ್ತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಡಿಸೆಂಬರ್ 1ರಂದು ವಿಶ್ವ ಏಡ್ಸ್‌ ದಿನವನ್ನು ಆಚರಿಸಲಾಗುತ್ತಿದ್ದು, ಎಚ್‌ಐವಿ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಜಾತಿಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಧರಣಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ, ದಲಿತ ಹಿಂದುಳಿದ...

ತುಮಕೂರು | ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭ ವಿರೋಧಿಸಿ ಪ್ರತಿಭಟನೆ

ಹೇಮಾವತಿ ಎಕ್ಸ್  ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭವನ್ನು ವಿರೋಧಿಸಿ ಇಂದು ಮಾಜಿ...

ಯಾದಗಿರಿ | ಜಾತಿಗಣತಿ ವರದಿ ಅಂಗೀಕರಿಸಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ...

ಕಲಬುರಗಿ | ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್‌ರವರ 125ನೇ ಜನ್ಮದಿನಾಚರಣೆ

ಕಲಬುರಗಿ ಜಿಲ್ಲೆಯ ಶಾಹಬಾದ್ ತಾಲೂಕಿನ ಎಐಡಿವೈಒ ಸ್ಥಳೀಯ ಸಮಿತಿಯು ನಗರದ ಬಸವೇಶ್ವರ...