ಬಾಗಲಕೋಟೆ | ನಿವೃತ್ತಿ ಮುಖ್ಯ ಶಿಕ್ಷಕಿ ಎಸ್ ಸಿ ಮೆಣಸಗಿ ದಂಪತಿಗೆ ಸನ್ಮಾನ

Date:

ಶಾಲೆ ಮತ್ತು ಮಕ್ಕಳ ಬಗ್ಗೆ ನಿಮ್ಮಲ್ಲಿದ್ದ ಕಾಳಜಿ ತುಂಬಾ ಹೆಮ್ಮೆ ಎನಿಸುತ್ತದೆ. ಸದಾ ಶಾಲೆಯ ಅಭಿವೃದ್ಧಿಗೆ ಶ್ರಮವಹಿಸಿದ್ದೀರಿ ಎಂದು ಸಮಾಜ ಸೇವಕ ಚಾಂದ ನದಾಫ್ ಅವರು ಮುಖ್ಯ ಶಿಕ್ಷಕಿ ಎಸ್ ಸಿ ಮೆನಸಗಿ ಅವರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಹಮಾಲರ ಕಾಲೋನಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಸ್ ಸಿ ಮೆನಸಗಿ ಅವರ ವಯೋ ನಿವೃತ್ತಿ ನಿಮಿತ್ತ ಅವರಿಗೆ ಬೀಳ್ಕೊಡುವ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯ ಶಿಕ್ಷಕಿ ದಂಪತಿಯನ್ನು ಗೌರವಿಸಿ ಸನ್ಮಾನಿಸಿದ ಬಳಿಕ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಈ ಸುದ್ದಿ ಓದಿದ್ದೀರಾ? ಹಾವೇರಿ ವಿವಿ ಅಭಿವೃದ್ಧಿ, ಉಳಿವಿಗಾಗಿ ರಾಜ್ಯಪಾಲರ ಭೇಟಿ ಅವಕಾಶಕ್ಕೆ ಮನವಿ

“ನಿಮ್ಮ ನಿವೃತ್ತಿ ಜೀವನ ಸುಖಕರವಾಗಿರಲಿ. ದೇವರು ಆರೋಗ್ಯ ಆಯುಷ್ಯ ನೀಡಿ ನೂರು ಕಾಲ ಕಾಪಾಡಲಿ” ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಿಕ್ಷಕರು ಸೇರಿದಂತೆ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ...