ಬಾಗಲಕೋಟೆ | ಟನ್‌ ಕಬ್ಬಿಗೆ 3800 ರೂ. ಬೆಂಬಲ ಬೆಲೆ ಘೋಷಣೆ; ಸಂಘಟಿತ ಹೋರಾಟಕ್ಕೆ ಸಂದ ಜಯ

Date:

ಬಾಗಲಕೋಟೆ ಜಿಲ್ಲೆಯ ರನ್ನನ ನಾಡು ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ದಿ. ರಮೇಶ್ ಗಡದನ್ನವರ ವೇದಿಕೆಯಲ್ಲಿ ನಡೆಯುತ್ತಿದ್ದ ಹೋರಾಟಕ್ಕೆ ಐತಿಹಾಸಿಕ ಮಹತ್ವದ ಜಯ ದೊರೆತಿದೆ. ಸತತವಾಗಿ 6 ದಿನಗಳ ನಿರಂತರ ಈ ಹೋರಾಟದ ಫಲವಾಗಿ ಬಾಗಲಕೋಟೆ ಜಿಲ್ಲೆಯ ಐದು ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ಮೊದಲನೇ ಕಂತಾಗಿ ₹3,800 ನೀಡುವುದಾಗಿ ಘೋಷಣೆ ಮಾಡಿವೆ.

ರೈತರ ಒಗ್ಗಟ್ಟು ಮತ್ತು ಸಂಘಟಿತ ಹೋರಾಟಕ್ಕೆ ಸಂದ ಜಯ ಇದಾಗಿದೆ. ಮುಧೋಳದ ಹೋರಾಟದ ವೇದಿಕೆ ಸುಮಾರು 50 ವರ್ಷಗಳಿಂದ ನಡೆದುಕೊಂಡು ಬಂದಿದ್ದು ಒಂದು ಜಿಲ್ಲೆಗೆ ನಮ್ಮ ಹೋರಾಟ ಸೀಮಿತವಾಗಿರದೆ ಇಡೀ ಕರ್ನಾಟಕಕ್ಕೆ ಏಕರೂಪದ ಬೆಲೆ ನಿಗದಿ ಮಾಡುವಲ್ಲಿ ರೈತ ಹೋರಾಟ ಯಶಸ್ಸು ಕಂಡಿತು.

- Advertisement -

6ನೇ ದಿನದ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುವ ಹಂತದಲ್ಲೇ ಹಲವು ಕಾರ್ಖಾನೆ ಅಧಿಕಾರಿಗಳು ಪ್ರಥಮ ಹಂತಕ್ಕೆ 3800 ನೀಡುವದಾಗಿ ಒಪ್ಪಿಗೆ ನೀಡಿದರು. ಇದರಿಂದ ಬೆಳಗಾವಿ ಜಿಲ್ಲೆಯ ನಿಗದಿ ದರಕ್ಕಿಂತ 200 ರೂಪಾಯಿ ಹೆಚ್ಚಿಗೆ ಪಡೆಯುವಲ್ಲಿ ರೈತರು ಯಶಶ್ವಿಯಾಗಿದ್ದಾರೆ ಇದರಿಂದ ರಾಜ್ಯ ಮಟ್ಟದಲ್ಲಿಯೇ ಹೆಸರುವಾಸಿಯಾದ ರನ್ನ ನಾಡಿನ ಕಬ್ಬು ಬೆಳೆಗಾರರ ವೇದಿಕೆಗೆ ಮತ್ತೊಂದು ಐತಿಹಾಸಿಕ ಗೆಲುವು ಸಿಕ್ಕಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ:...

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ 10,280ಕ್ಕೆ ಏರಿಕೆಯಾಗಿರುವುದು ಕೇವಲ ಒಂದು ಸರ್ಕಾರಿ ಯೋಜನೆಯ ಫಲಾಫಲದ ಅಂಕಿ-ಅಂಶವಲ್ಲ. ಜಿಲ್ಲೆಯಲ್ಲಿನ ಉದ್ಯೋಗಾವಕಾಶಗಳು, ಯುವಜನರ ಸದೃಢ ಭವಿಷ್ಯ, ಸ್ಥಳೀಯ ಆರ್ಥಿಕ...

ಅಡ್ವಾಣಿ – ಅಧಿಕಾರದ ಆಟದಲ್ಲಿ ಸಿದ್ಧಾಂತವೂ ಒಂದು ಮೆಟ್ಟಿಲಷ್ಟೇ!

1984ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಕೇವಲ ಎರಡು ಸ್ಥಾನಗಳು. ಅಲ್ಲಿಂದ ಪಕ್ಷವನ್ನು ರಾಷ್ಟ್ರೀಯ ಅಧಿಕಾರದ ಕೇಂದ್ರಕ್ಕೆ ತರುವಲ್ಲಿ ಅಡ್ವಾಣಿ ಅವರ ಪಾತ್ರ ದೊಡ್ಡದು. ರಥಯಾತ್ರೆ, ರಾಮಮಂದಿರ ಚಳವಳಿ ಮತ್ತು ಹಿಂದುತ್ವದ ರಾಜಕಾರಣದ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಈ ಕುರಿತಾಗಿ ಈದಿನ.ಕಾಮ್‌ ಜೊತೆಗೆ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ದುಂಡಪ್ಪ ಯರಗಟ್ಟಿ ಮಾತನಾಡಿ, “ಯಥಾ ರಾಜಾ ತಥಾ ಪ್ರಜಾ ಎಂಬಂತೆ ನಮ್ಮ ರೈತ ಸಂಘದ ಹಿರಿಯರ ಮಾರ್ಗದರ್ಶನದಲ್ಲಿ ದಿ. ರಮೇಶ್ ಗಡದನ್ನವರ ವೇದಿಕೆ ಐತಿಹಾಸಿಕ ಹಿನ್ನಲೆ ಹೊಂದಿದ ಮುಧೋಳ ಹೋರಾಟ, ಸೊಟ್ಟಿಲ್ಲದ ಗಟ್ಟಿಯಾದ ಅನ್ನದಾತರ ಹೋರಾಟದ ಫಲಶ್ರುತಿಯಾಗಿ, 3800 ಬೆಲೆ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಈ ಬೆಲೆ ಕರ್ನಾಟಕ ರಾಜ್ಯದ್ಯಂತ ಏಕರೂಪತೆ ಪಡೆದುಕೊಳ್ಳಬೇಕು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಒಎ ಚುನಾವಣೆ ವಿವಾದ: ಭಾರತದ ಒಲಿಂಪಿಕ್ ಪ್ರತಿಷ್ಠೆಗೆ ಧಕ್ಕೆ, ಐಒಸಿ ತೀವ್ರ ಕಳವಳ

ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಚುನಾವಣಾ ಪ್ರಕ್ರಿಯೆಯಲ್ಲಿ ಮತ್ತೆ ಭುಗಿಲೆದ್ದಿರುವ ಆಂತರಿಕ...

ಅಡ್ವಾಣಿ – ಅಧಿಕಾರದ ಆಟದಲ್ಲಿ ಸಿದ್ಧಾಂತವೂ ಒಂದು ಮೆಟ್ಟಿಲಷ್ಟೇ!

1984ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಕೇವಲ ಎರಡು ಸ್ಥಾನಗಳು. ಅಲ್ಲಿಂದ...

ಮುಂಡಗೋಡ | ಆಲಳ್ಳಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು; ಕೊಲೆ ಶಂಕೆ ವ್ಯಕ್ತಪಡಿಸಿ ಮಗನಿಂದ ದೂರು

ಮುಂಡಗೋಡ: ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಒಂಟಿಯಾಗಿದ್ದ 75 ವರ್ಷದ ವೃದ್ಧೆಯ...

ವನ್ಯಜೀವಿ ನಿಧಿಗೆ ಕನ್ನ: ಯೋಜನಾ ವೆಚ್ಚವನ್ನು ₹5,675 ಕೋಟಿಯಿಂದ ಕೇವಲ ₹56 ಕೋಟಿಗೆ ಇಳಿಸಿದ ‘ಅದಾನಿ ಗ್ರೀನ್’

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ 1,500 ಮೆಗಾವಾಟ್ ಸಾಮರ್ಥ್ಯದ ಬೃಹತ್ ಜಲವಿದ್ಯುತ್...