ಬಾಗಲಕೋಟೆ | ವಿದ್ಯುತ್‌ ತಂತಿ ತಗುಲಿ ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಬೆಂಕಿಗಾಹುತಿ!

Date:

ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಆಕಸ್ಮಿಕವಾಗಿ ವಿದ್ಯುತ್‌ ತಂತಿ ತಗುಲಿ ಇಡೀ ಟ್ರ್ಯಾಕ್ಟರ್‌ ಧಗ ಧಗ ಹೊತ್ತಿ ಉರಿದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕಳಕಿಯಲ್ಲಿ ನಡೆದಿದೆ.

- Advertisement -

ಸ್ಥಳೀಯ ನಿವಾಸಿ ವಸಂತ್‌ ಚೌಹಾಣ್‌ ಎಂಬುವವರ ಟ್ರ್ಯಾಕ್ಟರ್‌, ಟ್ರೇಲರ್‌ ಎಲ್ಲವೂ ಬೆಂಕಿಗಾಹುತಿಯಾಗಿದೆ. ಟಕ್ಕಳಕಿಯಿಂದ ಸಾವಳಗಿ ಮಾರ್ಗವಾಗಿ ಬರುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಬಿಸಿಲಿನ ರವಕ್ಕೆ ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಟ್ರ್ಯಾಕ್ಟರ್‌, ಟ್ರೇಲರ್‌, ಹುಲ್ಲು ಸೇರಿ ಸುಮಾರು 8-9 ಲಕ್ಷ ರೂಗಳ ನಷ್ಟವಾಗಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಾವಳಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ಓದಿ: ಬಾಗಲಕೋಟೆ | ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ಬಾದಾಮಿ | ಗಣಪನ ಪೂಜಿಸಿದ ಮುಸ್ಲಿಂ ಧರ್ಮಗುರು: ಧಾರ್ಮಿಕ ಸಾಮರಸ್ಯದ ಸಂದೇಶ

ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಕಲಾಲ ಖಾಟೀಕ ಸಮಾಜ ಅಭಿವೃದ್ಧಿ ಸಂಘ...

ಬಾಗಲಕೋಟೆ | ಕಬ್ಬು ದರ ನಿಗದಿಗೆ ವೈಜ್ಞಾನಿಕ ಅಧ್ಯಯನ ನಡೆಸಿ: ರೈತ ಮುಖಂಡರ ಆಗ್ರಹ

ಪ್ರಸಕ್ತ ಸಾಲಿನ ಕಬ್ಬು ದರ ನಿಗದಿ, ಕಾರ್ಖಾನೆಗಳಿಂದ ರೈತರಿಗೆ ಪಾವತಿಸಬೇಕಿರುವ ಬಾಕಿ...