ಬಾಗಲಕೋಟೆ |ಭೋವಿ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ವಿವಿಧ ಯೋಜನೆ: ಅರ್ಜಿ ಆಹ್ವಾನ

Date:

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಆರ್ಥಿಕ ಸಬಲೀಕರಣ ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡಲು ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಸ್ವಯಂ ಉದ್ಯೋಗ, ಕುರಿ ಸಾಕಾಣಿಕೆ, ಉದ್ಯಮಶೀಲತೆ, ಸ್ವಾವಲಂಬಿ ಸಾರಥಿ, ಫಾಸ್ಟ್‌ಫುಡ್ ಟ್ರಕ್, ಮೈಕ್ರೋ ಕ್ರೆಡಿಟ್, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಅರ್ಹ ಫಲಾನುಭವಿಗಳು ನವೆಂಬರ್ 30ರೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ 08354-235214 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

ಉಡುಪಿ | ಗೋವಾದಿಂದ ಅಕ್ರಮ ಮದ್ಯ ಸಾಗಾಟ: ನಾಲ್ವರು ಆರೋಪಿಗಳ ಬಂಧನ

ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು...