ಬಾಗಲಕೋಟೆ | ಆಳಬಾಳ ಶಾಲೆ ಮಕ್ಕಳು ಕೊಳಚೆ ನೀರಿನಲ್ಲಿ ತಟ್ಟೆ ತೊಳೆಯುವ ದೃಶ್ಯ ವೈರಲ್:‌ ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು

Date:

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಳಬಾಳ ಶಾಲೆ ಮಕ್ಕಳು ಊಟದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿ ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು‌, ಚರ್ಚೆಗೆ ಗ್ರಾಸವಾಗಿದೆ.

- Advertisement -

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸಿ ಮನೆಕೇರಿ ಮತ್ತು ಬಿಇಒ ಅಶೋಕ ಬಸವಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಪ್ರಭಾರ ಮುಖ್ಯ ಶಿಕ್ಷಕಿ ನಂದಾ ಕುಲಕರ್ಣಿ ಅವರನ್ನು ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಲೆಮಾರಿಗಳ ಸಂಘಟಿತ ಹೋರಾಟಕ್ಕೆ ಜಯ : ನೊಂದವರ ನೋವಿಗೆ ದನಿಯಾದ ಸದನ!

ಶಾಲಾ ಆವರಣದಲ್ಲಿ ಕೊಳವೆ ಬಾವಿ ದುರಸ್ತಿ ಇರುವ ಕಾರಣ ನಲ್ಲಿಯಲ್ಲಿ ನೀರು ಬರುತ್ತಿಲ್ಲ. ಹೀಗಾಗಿ ಶಾಲಾ ಕಾಂಪೌಂಡ್‌ ಹೊರಗೆ ಹೋಗಿ ಮಕ್ಕಳು ತಟ್ಟೆ ತೊಳೆಯುತ್ತಿರುವುದು ವಿಷಾದನೀಯ. ಈ ಕುರಿತು ಪಿಡಿಒಗೆ ಬೋರ್ವೆಲ್ ದುರಸ್ತಿ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಎಸಿ ಮನೆಕೇರಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ದಲಿತ ಸಂಘಟನೆ, ನೀಲಿ ಶಾಲಿನ ಕುರಿತು ಅವಹೇಳನಕಾರಿ ಹೇಳಿಕೆ: ಮುತ್ತಣ್ಣ ಮೇತ್ರಿ ಆಕ್ರೋಶ

ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ...

ಬಾಗಲಕೋಟೆ | ಬೆಳೆ ವಿಮೆ ಪರಿಹಾರದಲ್ಲಿ ವಿಳಂಬ ಬೇಡ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಅರ್ಹ ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ದೊರೆಯಬೇಕಾದ...