ಬಾಗಲಕೋಟೆ | ಡಿ.29ರಂದು ವಿಶ್ವಮಾನವ ಕುವೆಂಪು ಜನ್ಮದಿನೋತ್ಸವ

Date:

ಕರ್ನಾಟಕ ರಕ್ಷಣಾ ವೇದಿಕೆ(ಹೆಚ್ ಶಿವರಾಮೇಗೌಡ ಬಣ) ಬಾಗಲಕೋಟೆ ಜಿಲ್ಲಾ ಘಟಕದಿಂದ ಪ್ರತಿ ವರ್ಷ ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವ ಕಾರ್ಯಕ್ರಮವನ್ನು ವಿಶೇಷವಾಗಿ ಆಚರಿಸಲಾಗುತ್ತದೆ.

- Advertisement -

ಈ ಕುರಿತು ಕರವೇ ರಾಜ್ಯ ವಕ್ತಾರ ಬಿ ಎಂ ಪಾಟೀಲ್ ಹಾಗೂ ಕರವೇ ಜಿಲ್ಲಾ ಅಧ್ಯಕ್ಷ ಬಸವರಾಜ ಧರ್ಮಂತಿ ಜಂಟಿಯಾಗಿ ಪತ್ರಿಕಾ ಪ್ರಕಟಣೆ ಹೊಡಿಸಿದ್ದು, “ಬಾಗಲಕೋಟೆ ನಗರದ ದಡ್ಡೇನವರ ಆಸ್ಪತ್ರೆ ಹಿಂದೆ ಇರುವ ಪ್ರಾರ್ಥನಾ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಸಭಾಂಗಣದಲ್ಲಿ ಡಿಸೆಂಬರ್‌ 29ರ ಸೋಮವಾರ ಬೆಳಿಗ್ಗೆ 9-30ಕ್ಕೆ ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಾರ್ಥನಾ ಪದವಿ ಪೂರ್ವ ಕಾಲೇಜು ಅಧ್ಯಕ್ಷ ಎಸ್ ಬಿ ಗೌಡರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ವಕ್ತಾರ ಬಿ ಎಂ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಈ ಸುದ್ದಿ ಓದಿದ್ದೀರಾ? ಮುದ್ದೇಬಿಹಾಳ | ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಡಿ ಬಿ ಮುದೂರ ನುಡಿ ನಮನ

‌”ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಸಹಾಯಕ ಪ್ರಾಧ್ಯಾಪಕ ಜಿ ಜಿ ಹಿರೇಮಠ ಉಪನ್ಯಾಸ ನೀಡಲಿದ್ದಾರೆ. ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಪ್ರಾಸ್ತಾವಿಕ ನುಡಿ ಮತ್ತು ಕಾರ್ಯಕ್ರಮದ ನಿರೂಪಣೆಯನ್ನು ನಡೆಸಿ ಕೊಡಲಿದ್ದಾರೆ. ಕಾರ್ಯಕ್ರಮಕ್ಕೆ ವಿಶೇಷ ಸನ್ಮಾನಿತರಾಗಿ ನಿವೃತ್ತ ಸೈನಿಕರು ಮಲ್ಲಿಕಾರ್ಜುನ ಪತ್ತಾರ, ರೈತ ಮುಖಂಡರು ಹಾಗೂ ಮುತ್ತು ವಡ್ಡರ ರಾಜ್ಯೋತ್ಸವ ಪುರಸ್ಕೃತ ಸಿದ್ದಪ್ಪ ಬಳಗಾನೂರ ಆಗಮಿಸಲಿದ್ದಾರೆ. ಜಿಲ್ಲಾ ಕರವೇ ಮುಖಂಡರು ಸ್ವಾಗತ ಮತ್ತು ವಂದನಾರ್ಪಣೆ ನೆರವೇರಿಸಲಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ...

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...