ಬಾಗಲಕೋಟೆ |ಡಿ.1ರಂದು ಹಲಗೇರಿಯಲ್ಲಿ ಕಾಡರಕೊಪ್ಪ ಏತ ನೀರಾವರಿ ಯೋಜನೆಗೆ ಸಿಎಂ ಶಂಕುಸ್ಥಾಪನೆ

Date:

ಬಿಳಿಗಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬಾದಾಮಿ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಕಾಡರಕೊಪ್ಪ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಡಿಸೆಂಬರ್ 1ರಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿದ್ದಾರೆ.

- Advertisement -

ಮುಖ್ಯಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ, ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ ನಮ್ಮದೇ ನೆಲದ ಉದಾಹರಣೆಗಳ ಮೂಲಕ ಕನ್ನಡ ಭಾಷೆಗೆ ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಘನತೆಯನ್ನು ತಂದುಕೊಟ್ಟ ಮಹಾನ್ ಕ್ರಾಂತಿಕಾರಿ ಕವಿ ಕನಕದಾಸರು. ಭಾಷೆಯೊಂದು...

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ಕಾರ್ಯಕ್ರಮಕ್ಕೆ 25 ಸಾವಿರಕ್ಕೂ ಅಧಿಕ ಜನರು ಆಗಮಿಸುವ ನಿರೀಕ್ಷೆಯಿದ್ದು, ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಸಮರ್ಪಕ ಆಸನ ವ್ಯವಸ್ಥೆ, ಕುಡಿಯುವ ನೀರು, ಊಟ ಸೇರಿದಂತೆ ಸಾರ್ವಜನಿಕರಿಗೆ ಬೇಕಾದ ಮೂಲಸೌಕರ್ಯಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಬೇಕು. ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ಸ್ಥಳದಲ್ಲಿ ವ್ಯವಸ್ಥಿತ ನಿರ್ವಹಣೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ ಸುಮಾರು 15 ಸಾವಿರ ಮಹಿಳಾ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಹಿಳೆಯರ ಆಗಮನಕ್ಕೆ ಅನುಕೂಲವಾಗುವಂತೆ ಸಾರಿಗೆ ಹಾಗೂ ವಾಹನ ವ್ಯವಸ್ಥೆ ಕಲ್ಪಿಸುವ ಹೊಣೆಗಾರಿಕೆಯನ್ನು ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರದಿದ್ದರೆ ಹೋರಾಟ ಮತ್ತೆ ಆರಂಭ!

ಕಾರಂಜಾ ಮುಳುಗಡೆ ಸಂತ್ರಸ್ತ ರೈತರಿಗೆ ನ್ಯಾಯಯುತ ಪರಿಹಾರ ನೀಡುವ ಕುರಿತು ಸರ್ಕಾರ...

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ಗೌರವ ಯಾವಾಗ?

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ...

ಔರಾದ್‌ | ಭಾರತ ಸಂವಿಧಾನ ವಿಶ್ವಕ್ಕೆ ಮಾದರಿ: ಪಿಎಸ್‌ಐ ದಿನೇಶ್

ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ಭಾರತಕ್ಕೆ ನೀಡಿದ್ದಾರೆ ಎಂದು ಸಂತಪುರ...

ಯಾದಗಿರಿ | ಬೈಕ್ ಕಳ್ಳತನ; ನಾಲ್ವರು ಬಂಧನ, ₹6.45 ಲಕ್ಷ ಮೌಲ್ಯದ 14 ದ್ವಿಚಕ್ರವಾಹನ ಜಪ್ತಿ

ಶೋಕಿ ಜೀವನ ನಡೆಸಲು ದ್ವಿಚಕ್ರವಾಹನಗಳನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದ ನಾಲ್ವರು...