ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

Date:

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ ಜಾಲದ ವಿರುದ್ಧ ಬಾಗಲಕೋಟೆ ಸೈಬರ್ ಕ್ರೈಂ ಪೊಲೀಸರು ಸೈಬರ್ ಶೀಲ್ಡ್ ಕಾರ್ಯಾಚರಣೆ ನಡೆಸಿ, 495 ಅನಧಿಕೃತ ಲಿಂಕ್‌ಗಳನ್ನು ಪತ್ತೆಹಚ್ಚಿ ಬ್ಲಾಕ್ ಮಾಡಲು ಕ್ರಮ ಕೈಗೊಂಡಿದ್ದಾರೆ.

- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್, ಕ್ಯಾಸಿನೋ, ರಮ್ಮಿ, ಲೂಡೋ ಸೇರಿದಂತೆ ವಿವಿಧ ಆನ್‌ಲೈನ್ ಗೇಮಿಂಗ್ ಜಾಹೀರಾತುಗಳ ಮೂಲಕ ಹಣ ದ್ವಿಗುಣಗೊಳಿಸುವ ಹಾಗೂ ಹೆಚ್ಚಿನ ಲಾಭದ ಆಮಿಷವೊಡ್ಡಿ ವಂಚನೆ ನಡೆಸುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ.ಕಾರ್ಯಾಚರಣೆಯಲ್ಲಿ ಸುಮಾರು 1,700 ಬ್ಯಾಂಕ್ ಮ್ಯೂಲ್ ಖಾತೆದಾರರು ಹಾಗೂ ಚೆಕ್ ಮೂಲಕ ಹಣ ಪಡೆದವರನ್ನು ಪತ್ತೆಹಚ್ಚಲಾಗಿದ್ದು, ಜಿಲ್ಲೆಯ ಏಳು ಬ್ಯಾಂಕ್‌ಗಳ 16 ಖಾತೆಗಳಿಗೆ 62 ಸೈಬರ್ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ಹಣ ವರ್ಗಾವಣೆಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಓಪನ್ ಸೋರ್ಸ್ ಇಂಟಲಿಜೆನ್ಸ್ ಟೂಲ್ ಹಾಗೂ ವಿವಿಧ ಕೀ-ವರ್ಡ್‌ಗಳ ಮೂಲಕ ಪರಿಶೀಲನೆ ನಡೆಸಿದ ಪೊಲೀಸರು, ವಂಚನೆಗೆ ಬಳಕೆಯಾಗುತ್ತಿದ್ದ 495 ಗೇಮಿಂಗ್ ಲಿಂಕ್‌ಗಳನ್ನು ಗುರುತಿಸಿ ಅವುಗಳ ಪ್ರಸಾರ ತಡೆಯಲು ಕ್ರಮ ಕೈಗೊಂಡಿದ್ದಾರೆ.ಅನಧಿಕೃತ ಗೇಮಿಂಗ್ ಆಪ್‌ಗಳು, ಬೆಟ್ಟಿಂಗ್ ಜಾಹೀರಾತುಗಳು ಹಾಗೂ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭದ ಆಮಿಷಗಳಿಗೆ ಸಾರ್ವಜನಿಕರು ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೈಬರ್ ಕ್ರೈಂ ಪೊಲೀಸರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...

ರಾಯಚೂರು | ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವಕ್ಕೆ ಎನ್‌.ಎಸ್.ಬೋಸರಾಜು ಶುಭ ಹಾರೈಕೆ

ನಾಳೆ ನ. 29ರಂದು ನಡೆಯಲಿರುವ ರಾಯಚೂರು ರಿಪೋರ್ಟಸ ಗಿಲ್ಡ್‌ನ 25ನೇ ವರ್ಷದ...