ಬಾಗಲಕೋಟೆ | ಮೀನುಗಾರಿಕೆ ಅಭಿವೃದ್ಧಿ ಯೋಜನೆ: ಸಹಾಯಧನಕ್ಕೆ ಅರ್ಜಿ ಆಹ್ವಾನ

Date:

ಬಾಗಲಕೋಟೆ ಜಿಲ್ಲೆ ಮೀನುಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿವಿಧ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.

- Advertisement -

ಒಳನಾಡು ಮೀನುಗಾರಿಕೆ ಅಭಿವೃದ್ಧಿ ಸಹಾಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್, ಮೀನು ಮಾರುಕಟ್ಟೆ ನಿರ್ಮಾಣ ಹಾಗೂ ಮೀನು ಮಾರಾಟಕ್ಕಾಗಿ ದ್ವಿಚಕ್ರ ವಾಹನ ಮತ್ತು ಐಸ್‌ಬಾಕ್ಸ್‌ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಅರ್ಹ ಮೀನುಗಾರರು ಈ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಇದೇ ವೇಳೆ ಸಮಗ್ರ ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಮೀನುಮರಿ ಖರೀದಿ, ಜಲಾಶಯ ಹಾಗೂ ಕೆರೆಗಳ ಅಂಚಿನಲ್ಲಿ ಮೀನುಮರಿ ಪಾಲನೆಗೆ ಸಹಾಯಧನ ನೀಡಲಾಗುತ್ತದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳಿಗೆ ಉಚಿತವಾಗಿ ಮೀನುಮರಿ ದಾಸ್ತಾನು ಮಾಡುವ ಯೋಜನೆಯೂ ಜಾರಿಯಲ್ಲಿದೆ.

ಈ ಯೋಜನೆಗಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ಆಯ್ದ ಮೀನುಗಾರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಡಿ.15ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಮೀನುಗಾರಿಕೆ ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು-2 ಅವರನ್ನು 80953 03104, 98868 20761 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು. ಈ ಕುರಿತು ಮೀನುಗಾರಿಕೆ ಇಲಾಖೆ ಉಪನಿರ್ದೇಶಕಿ ಅಂಜನಾದೇವಿ ಟಿ. ಅವರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....

ಪೋಕ್ಸೊ ಪ್ರಕರಣದಲ್ಲಿ ರಾಜಿಗೆ ಅವಕಾಶವಿಲ್ಲ: ದೆಹಲಿ ಹೈಕೋರ್ಟ್

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೊ)ಕ್ಕೆ ಸಂಬಂಧಿಸಿದ, ಪೋಕ್ಸೊ ಕಾಯ್ದೆಯಡಿ ದಾಖಲಾದ...

ಧಾರವಾಡ | ಸೆ.27ಕ್ಕೆ ಭಾರತಿ ನಗರದಲ್ಲಿ ಉದ್ಯಾನವನ ಉದ್ಘಾಟನೆ

ಭಾರತಿ ನಗರ ನಿವಾಸಿಗಳ ಅಭಿವೃದ್ಧಿ ಸಂಘವು ರೋಟರಿ ಕ್ಲಬ್​ ಆಫ್​ ಧಾರವಾಡ...