ಬಾಗಲಕೋಟೆ |ಎಂಬಿಎ ವಿದ್ಯಾರ್ಥಿಗಳು ಎಐ ಕೌಶಲ್ಯ ಬೆಳೆಸಿಕೊಳ್ಳುವುದು ಅಗತ್ಯ: ಪ್ರೊ. ದಯಾನಂದ ಸಾಹುಕಾರ

Date:

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಂಬಿಎ ವಿದ್ಯಾರ್ಥಿಗಳು ಕೇವಲ ಪದವಿಗೆ ಸೀಮಿತವಾಗದೆ, ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಆಧುನಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ದಯಾನಂದ ಜಿ. ಸಾಹುಕಾರ ಹೇಳಿದರು.

- Advertisement -

ಬಾಗಲಕೋಟೆ ನಗರದ ಬಿವಿವಿ ಸಂಘದ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಬಿಮ್ಸ್) ವತಿಯಿಂದ ಸೋಮವಾರ ಎಂಬಿಎ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ವಾಗತ ಹಾಗೂ ದಿಕ್ಸೂಚಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈಲ್ವೆ ಪ್ಲಾಟ್‌ಫಾರ್ಮ್‌ನಿಂದ ಜಾಗತಿಕ ಪಯಣ: ಸಣ್ಣ ಊರಿನ ಕನಸುಗಳಿಗೆ...

"ಧೋನಿ ಬರುವ ಮುನ್ನ ರಾಂಚಿಯ ಪೋಷಕರು ತಮ್ನ ಮಕ್ಕಳು ವೈದ್ಯರು, ಎಂಜಿನಿಯರ್ ಆಗಬೇಕೆಂದು ಬಯಸುತ್ತಿದ್ದರು. ಅವರು ಬಂದ ಮೇಲೆ ಎಲ್ಲರೂ ಧೋನಿಯಾಗಲು, ವಿಕೆಟ್‌ಕೀಪರ್ ಆಗಲು ಬಯಸಿದರು" ಎನ್ನುತ್ತಾರೆ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ....

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ತಾಂತ್ರಿಕ ಜ್ಞಾನ, ಸಂವಹನ ಕೌಶಲ್ಯ, ನಾಯಕತ್ವ ಗುಣ ಹಾಗೂ ಸಮಸ್ಯೆ ಪರಿಹರಿಸುವ ಸಾಮರ್ಥ್ಯ ವಿದ್ಯಾರ್ಥಿಗಳ ಭವಿಷ್ಯದ ಉದ್ಯೋಗಾವಕಾಶಗಳಿಗೆ ಪೂರಕವಾಗಲಿವೆ. ಎಐ ತಂತ್ರಜ್ಞಾನವು ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವುದರಿಂದ ಅದರ ಪರಿಣಾಮಕಾರಿ ಬಳಕೆಯ ಜ್ಞಾನ ಅತ್ಯವಶ್ಯಕವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಮ್ಸ್ ನಿರ್ದೇಶಕ ಡಾ. ಪ್ರಕಾಶ ಕೆ. ವಡವಡಗಿರಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಗೆ ಶಿಸ್ತು, ಪರಿಶ್ರಮ, ನಿರಂತರ ಕಲಿಕೆ ಹಾಗೂ ಪೋಷಕರ ಪ್ರೋತ್ಸಾಹ ಮುಖ್ಯ ಎಂದರು.ಶ್ರೀಮತಿ ಸೀಮಾ ಆರ್. ಕಾರ್ಯಕ್ರಮದ ಉದ್ದೇಶ ತಿಳಿಸಿದರು.

ಶ್ರೀನಿವಾಸ ಎಡಹಳ್ಳಿ, ಸೌಮ್ಯ ನಿರೂಪಿಸಿದರು. ಶ್ರವಣಾ ಸಿದ್ನಾಳ್, ಬಿಸ್ಮಿಲ್ಲಾ ಕುಂದರಗಿ ಅತಿಥಿಗಳನ್ನು ಪರಿಚಯಿಸಿದರು. ಅಪೂರ್ವ ಪವಾರ ವಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಮಹಿಳಾ ಸಮಾನತೆಯ ಮಾತು ಭಾಷಣಕ್ಕೆ ಸೀಮಿತವಾಗದೆ, ಕಾರ್ಯರೂಪಕ್ಕೆ ತರಬೇಕು!

ಮಹಿಳೆಯರ ರಾಜಕೀಯ ಸಬಲೀಕರಣದ ಭಾಷಣ ಮಾಡುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು,...

‘ನಮ್ಮನ್ನು ಪದೇಪದೆ ಅವಮಾನಿಸಬೇಡಿ’: J-Kಗೆ ರಾಜ್ಯ ಸ್ಥಾನಮಾನ ನೀಡದ ಕೇಂದ್ರದ ವಿರುದ್ಧ ಸಿಎಂ ಒಮರ್ ಅಬ್ದುಲ್ಲಾ ಆಕ್ರೋಶ

ಜಮ್ಮು-ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವಲ್ಲಿ ಕೇಂದ್ರ ಸರ್ಕಾರದ ವಿಳಂಬ ಧೋರಣೆಯ...

ಸೋನಿಯಾ ಗಾಂಧಿ ಆತ್ಮಕಥೆಯನ್ನು ಶಿವಸೇನೆ ಹರಿದು ಬಿಸಾಡಿದ್ದು ಯಾಕೆ?

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥೆ ‘ಬಿಲಾಂಗಿಂಗ್: ಎ ಜರ್ನಿ...

ವಿಜಯಪುರ |ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಜ.20ಕ್ಕೆ ಅಂತಿಮ ಪಟ್ಟಿ ಪ್ರಕಟ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಜನವರಿ 1, 2027ನ್ನು ಅರ್ಹತಾ ದಿನಾಂಕವಾಗಿ...