ಬಾಗಲಕೋಟೆ |ಗ್ರಾಮೀಣ ಆಸ್ತಿ ಮಾಲೀಕರಿಗೆ ಭೂ ಗ್ಯಾರಂಟಿ ಅಭಿಯಾನ: ನ. 2ರಿಂದ ಜಾರಿ

Date:

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರಿಗೆ ಅಧಿಕೃತ ದಾಖಲೆ ಒದಗಿಸಿ ಆಸ್ತಿ ಹಕ್ಕುಗಳನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಭೂ ಗ್ಯಾರಂಟಿ ಯೋಜನೆಯನ್ನು ನ. 2ರಿಂದ ಜಿಲ್ಲೆಯಾದ್ಯಂತ ವಿಶೇಷ ಅಭಿಯಾನದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ ತಿಳಿಸಿದ್ದಾರೆ.

- Advertisement -

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಮಾರ್ಪಾಡು ಹಾಗೂ ನಿಯಮಗಳ ಸರಳೀಕರಣದ ಮೂಲಕ ದಾಖಲೆಗಳಿಲ್ಲದ ಗ್ರಾಮ ಠಾಣಾ ಆಸ್ತಿಗಳಿಗೂ ವಿದ್ಯುತ್ ಬಿಲ್ ಮತ್ತು ಸ್ಥಳ ಪರಿಶೀಲನೆ ಆಧರಿಸಿ ಇ-ಸ್ವತ್ತು ದಾಖಲೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ನಮೂನೆ 11ಬಿ ಪಡೆಯುವ ಪ್ರಕ್ರಿಯೆಯನ್ನೂ ಸರಳಗೊಳಿಸಲಾಗಿದೆ.ಜಿಲ್ಲೆಯಲ್ಲಿ ಸುಮಾರು 1.71 ಲಕ್ಷ ಅರ್ಹ ಆಸ್ತಿ ಮಾಲೀಕರಿದ್ದು, ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಕೌಂಟರ್‌ಗಳ ಮೂಲಕ ಅರ್ಜಿ ಸ್ವೀಕರಿಸಲಾಗುತ್ತದೆ. ಮಧ್ಯವರ್ತಿಗಳ ಹಾವಳಿಗೆ ಅವಕಾಶವಿಲ್ಲದೆ ಪಾರದರ್ಶಕವಾಗಿ ದಾಖಲೆ ವಿತರಿಸಲಾಗುವುದು. ಸರ್ಕಾರದ ಸಕ್ರಮೀಕರಣ ಶುಲ್ಕದ ರಿಯಾಯಿತಿ ಬಳಸಿಕೊಂಡು ಆಸ್ತಿಗಳಿಗೆ ಅಧಿಕೃತ ದಾಖಲೆ ಮಾಡಿಸಿಕೊಳ್ಳುವಂತೆ ಗಜಾನನ ಬಾಲೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...

ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ...

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...