ಬಾಗಲಕೋಟೆ |ಜನರ ಅಹವಾಲು ಆಲಿಸಲು ಸಚಿವ ಕಾಶಪ್ಪನವರ ನೂತನ ಕಚೇರಿ ಆರಂಭ

Date:

ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರು ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 24ರಲ್ಲಿ ನೂತನ ಕಚೇರಿ ಆರಂಭಿಸಿದ್ದಾರೆ.

- Advertisement -

ಬಲಿಪಾಡ್ಯಮಿ ಹಾಗೂ ದೀಪಾವಳಿ ಹಬ್ಬದ ಅಂಗವಾಗಿ ಪೂಜಾ ವಿಧಿವಿಧಾನಗಳೊಂದಿಗೆ ಕಚೇರಿಯನ್ನು ಉದ್ಘಾಟಿಸಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದರು.ಈ ವೇಳೆ ಮಾತನಾಡಿದ ಸಚಿವರು, ಜಿಲ್ಲೆಯ ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಸಲ್ಲಿಸಲು ಅನುಕೂಲವಾಗುವಂತೆ ವಾರದಲ್ಲಿ ಒಂದು ದಿನ ಕಚೇರಿಯಲ್ಲಿ ಲಭ್ಯವಿದ್ದು, ಅಹವಾಲುಗಳನ್ನು ಆಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್ ಭವಿಷ್ಯಕ್ಕೆ...

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ತಮ್ಮ ಆದ್ಯತೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಬೀಳಗಿ ಶಾಸಕ ಜೆ.ಟಿ. ಪಾಟೀಲ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

ಮಂಗಳೂರು: ಹೈನುಗಾರಿಕೆಯನ್ನು ಬಲಪಡಿಸಿ, ರೈತರ ಹಿತವನ್ನು ಕಾಪಾಡುವ ಉದ್ದೇಶದಿಂದ ಹಾಲಿನ ದರ...

ಬಾಗಲಕೋಟೆ |ಜಿಲ್ಲೆಯ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿ: ವೀಣಾ ಕಾಶಪ್ಪನವರಿಗೆ ಕುತ್ಬುದ್ದೀನ್ ಖಾಜಿ ಮನವಿ

ಜಿಲ್ಲೆಯ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ...

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...

12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ನಾಳೆ ಮುಂಡಗೋಡ ಬಂದ್‌ಗೆ ಹಿಂದೂ ಪರ ಸಂಘಟನೆಗಳ ಕರೆ

ಮುಂಡಗೋಡ: ತಾಲ್ಲೂಕಿನಲ್ಲಿ 12 ವರ್ಷದ ಬಾಲಕಿ ಮೇಲೆ ಚಾಕು ತೋರಿಸಿ ಲೈಂಗಿಕ...