ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

Date:

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸಲಾಯಿತು.

- Advertisement -

ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಾಷ್ಟ್ರೀಯ ಏಕತಾ ಪ್ರತಿಜ್ಞಾವಿಧಿ ಬೋಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ದೇಶದ ಏಕತೆ, ಅಖಂಡತೆ ಮತ್ತು ಭದ್ರತೆಯನ್ನು ಕಾಪಾಡಲು ಪ್ರತಿಯೊಬ್ಬರೂ ಬದ್ಧರಾಗಿರಬೇಕು. ದೇಶದ ವೈವಿಧ್ಯತೆಯಲ್ಲಿ ಏಕತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಜಾತಿ, ಧರ್ಮ, ಭಾಷೆ ಹಾಗೂ ಪ್ರದೇಶದ ಭೇದಭಾವವಿಲ್ಲದೆ ಎಲ್ಲರೂ ಸೌಹಾರ್ದತೆ ಮತ್ತು ಸಹೋದರತ್ವದಿಂದ ಬದುಕಬೇಕು ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು.

ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನೀಡಿದ ಮಹತ್ವದ ಕೊಡುಗೆ ಹಾಗೂ ಅವರ ದೂರದೃಷ್ಟಿಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ದೇಶದ ಸಮಗ್ರ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಕೊಡುಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಬಿ.ಎಸ್. ಕಡನಭಾವಿ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ...

ಕೊಡಗು ಅಭಿವೃದ್ಧಿ ವಿಚಾರಗಳ ಕುರಿತು ಯುವ ಸಂಸತ್‌ನಲ್ಲಿ ಚರ್ಚೆ

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಎದುರಾಗಿರುವ ಹಿನ್ನಡೆ, ಮಾನವ-ವನ್ಯಜೀವಿ...

ಕಾರ್ಖಾನೆಗಳ ವಿಸ್ತರಣೆಗೆ ವಿರೋಧ: ಕೊಪ್ಪಳ-ಭಾಗ್ಯನಗರ ಬಂದ್‌ಗೆ ಉತ್ತಮ ಸ್ಪಂದನೆ

ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಸರಕ್ಕೆ ಕಾರ್ಖಾನೆಗಳು ಮಾಲಿನ್ಯ ಉಂಟು ಮಾಡುತ್ತಿರುವ ನಡುವೆಯೇ ಮತ್ತಷ್ಟು...

ವಿಜಯಪುರ | ವಿವಿಧ ನಿಗಮಗಳ ಯೋಜನೆಗಳಡಿ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ

ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳಡಿ...