ಬಾಗಲಕೋಟೆ |ಸಂಶೋಧನೆಯಲ್ಲಿ ನವೀನತೆ, ಆವಿಷ್ಕಾರಕ್ಕೆ ಆದ್ಯತೆ ನೀಡಿ: ಡಾ. ಮೃತ್ತ್ಯುಂಜಯ ಎಸ್.

Date:

ಸಂಶೋಧನೆ ಕೇವಲ ಪದವಿ, ಪ್ರಬಂಧ ಪ್ರಕಟಣೆ ಹಾಗೂ ಪ್ರಶಸ್ತಿಗಳಿಗೆ ಸೀಮಿತವಾಗದೆ, ಸಮಾಜದ ನೈಜ ಸಮಸ್ಯೆಗಳಿಗೆ ತಂತ್ರಜ್ಞಾನ ಆಧಾರಿತ ಪರಿಹಾರ ಕಂಡುಕೊಳ್ಳುವಂತಿರಬೇಕು ಎಂದು ಒಡಿಶಾದ ಭುವನೇಶ್ವರದ ಕಿಐಐಟಿ-ಟಿಬಿಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಮೃತ್ತ್ಯುಂಜಯ ಎಸ್. ಹೇಳಿದರು.

- Advertisement -

ಬಾಗಲಕೋಟೆ ನಗರದ ಬಿ.ವಿ.ವಿ. ಸಂಘದ ಸಂಶೋಧನಾ ಶ್ರೇಷ್ಠತಾ ಕೇಂದ್ರ ಹಾಗೂ ಹಾನಗಲ್ಲ ಶ್ರೀ ಕುಮಾರೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯದ ಆಶ್ರಯದಲ್ಲಿ ಆಯೋಜಿಸಿದ್ದ ಸುಧಾರಿತ ಕೋಶ ಮತ್ತು ಆಣ್ವಿಕ ತಂತ್ರಜ್ಞಾನ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಪ್ರಾಯೋಗಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಸಂಶೋಧಕರು ನವೀನ ಚಿಂತನೆ, ಬೌದ್ಧಿಕ ಆಸ್ತಿ ಹಕ್ಕು, ತಂತ್ರಜ್ಞಾನ ಅಭಿವೃದ್ಧಿ ಹಾಗೂ ಉದ್ಯಮಶೀಲತೆಗೆ ಆದ್ಯತೆ ನೀಡಬೇಕು. ವಿವಿಧ ಕ್ಷೇತ್ರಗಳ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಿ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಇದರಿಂದ ಹೊಸ ಆವಿಷ್ಕಾರ ಹಾಗೂ ನವೋದ್ಯಮಗಳಿಗೆ ಅವಕಾಶ ಸೃಷ್ಟಿಯಾಗಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿ.ವಿ.ವಿ. ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ ಮಾತನಾಡಿ, ಇಂತಹ ವಿಚಾರ ಸಂಕಿರಣಗಳು ಸಂಶೋಧಕರು ಹಾಗೂ ವಿದ್ಯಾರ್ಥಿಗಳ ನಡುವೆ ಜ್ಞಾನ ವಿನಿಮಯಕ್ಕೆ ಉತ್ತಮ ವೇದಿಕೆಯಾಗಿದ್ದು, ಪ್ರಾಯೋಗಿಕ ಕಾರ್ಯಾಗಾರಗಳು ತಾಂತ್ರಿಕ ಕೌಶಲ್ಯ ವೃದ್ಧಿಗೆ ಸಹಕಾರಿಯಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ಆಧುನಿಕ ಕೋಶ ಮತ್ತು ಆಣ್ವಿಕ ತಂತ್ರಜ್ಞಾನ ಕುರಿತು ತಜ್ಞರಿಂದ ಉಪನ್ಯಾಸ ಹಾಗೂ ಪ್ರಾಯೋಗಿಕ ತರಬೇತಿ ನಡೆಯಲಿದ್ದು, 500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪಥಸಂಚಲನ, ಕ್ರೀಡಾ ಸ್ಪರ್ಧೆಗಳೊಂದಿಗೆ ಮಾನಸ ಶಾಲೆಯಲ್ಲಿ ಕ್ರೀಡೋತ್ಸವ

ಮಾನಸ ವಿಶೇಷ ಶಾಲೆಯ 29ನೇ ವಾರ್ಷಿಕ ಕ್ರೀಡಾಕೂಟವು ನವೆಂಬರ್ 19ರಂದು ಶಾಲಾ...

ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಡುಪಿಯ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಟ ಪಡುಕೆರೆಯ ನಿವಾಸಿ,...

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...