ಬಾಗಲಕೋಟೆ |ಜಿಲ್ಲೆಯ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿ: ವೀಣಾ ಕಾಶಪ್ಪನವರಿಗೆ ಕುತ್ಬುದ್ದೀನ್ ಖಾಜಿ ಮನವಿ

Date:

ಜಿಲ್ಲೆಯ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ ಸಹಕಾರ ನೀಡುವಂತೆ ರೈಲ್ವೆ ಹೋರಾಟಗಾರ ಹಾಗೂ ಕರ್ನಾಟಕ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಕುತ್ಬುದ್ದೀನ್ ಖಾಜಿ ಅವರು ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರ ಧರ್ಮಪತ್ನಿ ವೀಣಾ ಕಾಶಪ್ಪನವರಿಗೆ ಮನವಿ ಸಲ್ಲಿಸಿದರು.

- Advertisement -

ಬಾಗಲಕೋಟೆ ಜಿಲ್ಲಾ ಆಡಳಿತ ಭವನದಲ್ಲಿ ಸಚಿವರ ನೂತನ ಕಾರ್ಯಾಲಯ ಉದ್ಘಾಟನಾ ಸಮಾರಂಭದ ವೇಳೆ ಅವರನ್ನು ಭೇಟಿಯಾದ ಖಾಜಿ, ಆಲಮಟ್ಟಿ–ಕುಷ್ಟಗಿ 91 ಕಿ.ಮೀ. ರೈಲು ಮಾರ್ಗಕ್ಕೆ ಭೂಮಿ ಒದಗಿಸುವುದು, ಕುಡಚಿ ರೈಲು ಮಾರ್ಗದ ಕಾಮಗಾರಿಗೆ ವೇಗ ನೀಡುವುದು, ಲೋಕಾಪುರದಿಂದ ಪ್ಯಾಸೆಂಜರ್ ರೈಲು ಆರಂಭಿಸುವುದು ಹಾಗೂ ಲೋಕಾಪುರ–ರಾಮದುರ್ಗ–ಶಿರಸಂಗಿ–ಸವದತ್ತಿ–ಧಾರವಾಡ 95 ಕಿ.ಮೀ. ಹೊಸ ರೈಲು ಮಾರ್ಗದ ಯೋಜನೆಗೆ ಸಹಕರಿಸುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ವೀಣಾ ಕಾಶಪ್ಪನವರು, ಸಚಿವರೊಂದಿಗೆ ಈ ಎಲ್ಲ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಿ ಅಗತ್ಯ ಕ್ರಮಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಅಗತ್ಯವಿದ್ದರೆ ರೈಲ್ವೆ ಹೋರಾಟದಲ್ಲಿಯೂ ಭಾಗಿಯಾಗುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್ ತಪಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನ.13ರಂದು ಪ್ರಧಾನಿ ಮೋದಿ ಚಾಲನೆ

ಕರ್ನಾಟಕದ ರಾಜಧಾನಿ ಬೆಂಗಳೂರನ್ನು ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್‌ಗೆ...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ದೇವನಹಳ್ಳಿ | ಸರ್ಕಾರದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಒತ್ತಾಯ

ಟಿಪ್ಪು ಸೆಕ್ಯುಲರ್ ಸೇನೆಯ ವತಿಯಿಂದ ಇಂದು ದೇವನಹಳ್ಳಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್...

ರಾಯಚೂರು | ಲೋಹಿಯಾ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಈರಣ್ಣ ರುದ್ರಾಕ್ಷಿ ಅವರಿಗೆ ಸನ್ಮಾನ

ರಾಯಚೂರು ಲೋಹಿಯ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಈರಣ್ಣ ರುದ್ರಾಕ್ಷಿ ಅವರಿಗೆ...