ಬಾಗಲಕೋಟೆ |ಯುವಜನತೆ ಸಂವಿಧಾನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ;ಡಾ ಜಿ ಜಿ ಹಿರೇಮಠ

Date:

ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿರುವ ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೆ ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದ್ದು, ಅದರ ಮೌಲ್ಯಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಹ ಪ್ರಾಧ್ಯಾಪಕ ಡಾ ಜಿ ಜಿ ಹಿರೇಮಠ ಹೇಳಿದರು.

- Advertisement -

ಬಾಗಲಕೋಟೆ ನಗರದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಹೋರಾಟ ಹಾಗೂ ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಯುವಜನತೆ ಅರಿತು ಗೌರವಿಸಬೇಕು. ಸಂವಿಧಾನದ ಘನತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಯುದ್ಧದ ನೆಪ, ಬೆಲೆ ಏರಿಕೆಯ ತಾಪ: ಅಸಲಿ ಕಾರಣಗಳೇನು?

ದೇಶವು ಚಿನ್ನ-ಬೆಳ್ಳಿಯಂತಹ ಲೋಹಗಳಿಗೆ ಆಮದನ್ನೇ ಹೆಚ್ಚಾಗಿ ನಂಬಿಕೊಂಡಿದೆ. ಒಂದೆಡೆ ಕಚ್ಚಾ ತೈಲ, ಇನ್ನೊಂದೆಡೆ ಬೆಲೆಬಾಳುವ ಲೋಹಗಳು- ಹೀಗೆ ಎರಡೂ ಕಡೆಯಿಂದ ಬೆಲೆ ಏರಿಕೆಯ ಒತ್ತಡ ಶುರುವಾಗಿದೆ. ಹಿಂದಿನ ರಷ್ಯಾ-ಉಕ್ರೇನ್ ಯುದ್ಧದ ಕಾಲಕ್ಕಿಂತ ಈಗಿನ...

ಸಮಾಜಕ್ಕೆ ಪ್ರಕೃತಿಯ ಸಮಾನತೆಯ ಪಾಠ ಹೇಳಿದ ಕನಕದಾಸರು ಮತ್ತವರ...

ಜನ್ಮದ ಆಧಾರದ ಮೇಲೆ ಮನುಷ್ಯನನ್ನು ತೂಗುವ ಸಮಾಜಕ್ಕೆ ಪ್ರಕೃತಿಯ ಸಮಾನತೆಯ ಪಾಠ ಹೇಳುತ್ತ, ಮನುಷ್ಯನ ವ್ಯಕ್ತಿಗತ ಅಹಂಕಾರವೇ ಸಮಸ್ತ ಅಧರ್ಮದ ಮೂಲವೆಂದು ಎಚ್ಚರಿಸುವ ಕನಕದಾಸರು, 'ಕುಲಕುಲಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ?'...

ಸಾಹಿತಿ ಚಂದ್ರಶೇಖರ ಕಾಳನ್ನವರ ಅವರು ‘ಭಾರತ ಸಂವಿಧಾನ ಮತ್ತು ಯುವಜನತೆ’ ವಿಷಯ ಕುರಿತು ಮಾತನಾಡಿ, ಸಂವಿಧಾನ ಕೇವಲ ಪುಸ್ತಕವಲ್ಲ, ಕೋಟ್ಯಂತರ ಜನರ ಬದುಕಿನ ಮಾರ್ಗದರ್ಶಿಯಾಗಿದೆ. ಪೀಠಿಕೆಯಲ್ಲಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವದ ಮೌಲ್ಯಗಳನ್ನು ಅಳವಡಿಸಿಕೊಂಡು, ಮಾನವೀಯತೆ, ಸಹಕಾರ ಮತ್ತು ಪರಸ್ಪರ ಗೌರವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಜಗನ್ನಾಥ ಚವ್ಹಾಣ ಅವರು, ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪಾಲಿಸಿ, ಸಾರ್ವಜನಿಕ ಆಸ್ತಿ, ಪರಿಸರ ಹಾಗೂ ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡಬೇಕು ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ. ನಂಜುಂಡಿಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಗಿರಿಜಾ ಶೆಲ್ಲಿಕೇರಿ ಸ್ವಾಗತಿಸಿ, ನಿರೂಪಿಸಿ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿರುವ ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೆ ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದ್ದು, ಅದರ ಮೌಲ್ಯಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಹ ಪ್ರಾಧ್ಯಾಪಕ ಡಾ ಜಿ ಜಿ ಹಿರೇಮಠ ಹೇಳಿದರು.

ಬಾಗಲಕೋಟೆ ನಗರದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಹೋರಾಟ ಹಾಗೂ ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಯುವಜನತೆ ಅರಿತು ಗೌರವಿಸಬೇಕು. ಸಂವಿಧಾನದ ಘನತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಸಾಹಿತಿ ಚಂದ್ರಶೇಖರ ಕಾಳನ್ನವರ ಅವರು ‘ಭಾರತ ಸಂವಿಧಾನ ಮತ್ತು ಯುವಜನತೆ’ ವಿಷಯ ಕುರಿತು ಮಾತನಾಡಿ, ಸಂವಿಧಾನ ಕೇವಲ ಪುಸ್ತಕವಲ್ಲ, ಕೋಟ್ಯಂತರ ಜನರ ಬದುಕಿನ ಮಾರ್ಗದರ್ಶಿಯಾಗಿದೆ. ಪೀಠಿಕೆಯಲ್ಲಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವದ ಮೌಲ್ಯಗಳನ್ನು ಅಳವಡಿಸಿಕೊಂಡು, ಮಾನವೀಯತೆ, ಸಹಕಾರ ಮತ್ತು ಪರಸ್ಪರ ಗೌರವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಜಗನ್ನಾಥ ಚವ್ಹಾಣ ಅವರು, ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪಾಲಿಸಿ, ಸಾರ್ವಜನಿಕ ಆಸ್ತಿ, ಪರಿಸರ ಹಾಗೂ ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡಬೇಕು ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ. ನಂಜುಂಡಿಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಗಿರಿಜಾ ಶೆಲ್ಲಿಕೇರಿ ಸ್ವಾಗತಿಸಿ, ನಿರೂಪಿಸಿ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆಗಳ ಕಾವು: ಅನುಮತಿ ಕೋರಿ 58 ಸಂಘಟನೆಗಳಿಂದ ಮನವಿ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಈ ಬಾರಿಯ ಚಳಿಗಾಲದ...

ಯುದ್ಧದ ನೆಪ, ಬೆಲೆ ಏರಿಕೆಯ ತಾಪ: ಅಸಲಿ ಕಾರಣಗಳೇನು?

ದೇಶವು ಚಿನ್ನ-ಬೆಳ್ಳಿಯಂತಹ ಲೋಹಗಳಿಗೆ ಆಮದನ್ನೇ ಹೆಚ್ಚಾಗಿ ನಂಬಿಕೊಂಡಿದೆ. ಒಂದೆಡೆ ಕಚ್ಚಾ ತೈಲ,...

ಪಶ್ಚಿಮ ಬಂಗಾಳ| ಟ್ರೈಬ್ಯುನಲ್‌ಗೆ ಮೇಲ್ಮನವಿ ಸಲ್ಲಿಸಿದ ಮತದಾರರ ಮನೆಗೆ ಪೊಲೀಸರು: ಯಾವ ಕಾನೂನು ಎಂದು ವಿಪಕ್ಷಗಳ ಪ್ರಶ್ನೆ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು...

ಔರಾದ್ | ಎಸ್‌ಡಿಎಂಸಿ ಅಧ್ಯಕ್ಷರಾಗಿ ಚನ್ನಬಸವ ಭೂರೆ ಅವಿರೋಧ ಆಯ್ಕೆ

ಔರಾದ್ ತಾಲ್ಲೂಕಿನ ಜೋಜನಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ...