ಬೀಳಗಿ | ಅನಧಿಕೃತ ಬೆಳೆ ಬೆಳೆಯುತ್ತಿರುವ ರೈತರ ವಿರುದ್ಧ ಕ್ರಮಕ್ಕೆ ಒತ್ತಾಯ

Date:

ಬೀಳಗಿ ತಾಲೂಕಿನ ರೊಳ್ಳಿ ಬಾಡಗಂಡಿ ವಿತರಣಾ ಕಾಲುವೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬೆಳೆ ಬೆಳೆಯುತ್ತಿರುವ ರೈತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

- Advertisement -

ರೈತ ಸಂಘದ ಪ್ರತಿನಿಧಿಗಳು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (ಕೆ.ಬಿ.ಜೆ.ಎನ್.ಎಲ್.) ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ನೀಡಿ, ರೊಳ್ಳಿ ಬಾಡಗಂಡಿ ವಿತರಣಾ ಕಾಲುವೆಯಿಂದ ನೀರು ಪೂರೈಕೆಯಾಗುವ ಪ್ರದೇಶದಲ್ಲಿ ಕೆಲವು ರೈತರು ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಬೆಳೆ ಬೆಳೆಯುತ್ತಿರುವುದಾಗಿ ಆರೋಪಿಸಿದ್ದಾರೆ. ಇದರಿಂದ ನೀರಿನ ಸಮರ್ಪಕ ಹಂಚಿಕೆ ಅಸಾಧ್ಯವಾಗಿದ್ದು, ನಿಯಮಾನುಸಾರ ಕೃಷಿ ಮಾಡುತ್ತಿರುವ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.fg

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅನಧಿಕೃತವಾಗಿ ಬೆಳೆ ಬೆಳೆದಿರುವ ರೈತರನ್ನು ಗುರುತಿಸಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕಾಲುವೆ ನೀರಿನ ಬಳಕೆಯಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಅರ್ಹ ರೈತರಿಗೆ ನ್ಯಾಯಯುತವಾಗಿ ನೀರು ಪೂರೈಕೆಯಾಗುವಂತೆ ಕ್ರಮವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ರೈತ ಸಂಘದ ಶಿವನಗೌಡ ಪಾಟೀಲ್, ಜಂಗಪ್ಪ ಕಲಾರಿ, ಹಸನ್ ಸಾಬ್ ನದಾಫ್, ಪ್ರದೀಪ್ ಪಾಟೀಲ್ ಹಾಗೂ ಗುರು ಆನಗವಾಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಹಾವೇರಿ | ಹೆಣ್ಣು ಬೋಗದ ವಸ್ತುವಲ್ಲ, ಸ್ತ್ರೀ ಶೋಷಣೆ ಕೊನೆಗೊಳ್ಳಲಿ: ಸಂಕಮ್ಮ ಸಂಕಣ್ಣನವರ

"ಮಹಿಳೆಯರ ಮೇಲಿನ ಶೋಷಣೆ, ದೌರ್ಜನ್ಯ, ತಾರತಮ್ಯ ಹಾಗೂ ಲಿಂಗಾಧಾರಿತ ಅಸಮಾನತೆಗಳನ್ನು ಕೊನೆಗೊಳಿಸಿ,...