ಹುನಗುಂದ | ಮಲಪ್ರಭಾ ನದಿ ಪ್ರವಾಹ ಸಂತ್ರಸ್ತರ ಹೋರಾಟಕ್ಕೆ 30 ದಿನ

Date:

ಹುನಗುಂದ ತಾಲೂಕಿನ ನಾರಾಯಣಪುರ ಜಲಾಶಯದ ಹಿನ್ನೀರು ಹಾಗೂ ಮಲಪ್ರಭಾ ನದಿ ಪ್ರವಾಹದಿಂದ ಸಂತ್ರಸ್ತರಾಗಿರುವ ಇದ್ದಲಗಿ ಗ್ರಾಮಸ್ಥರು ವಿವಿಧ ಬೇಡಿಕೆಗಳ ಈಡೇರಿಸುವಂತೆ ನಡೆಸುತ್ತಿರುವ ಧರಣಿ ಒಂದು ತಿಂಗಳು ಪೂರೈಸಿದೆ.

- Advertisement -

18 ವರ್ಷಗಳಿಂದ ಅಭದ್ರ ಮತ್ತು ಅತಂತ್ರ ಸ್ಥಿತಿಯಲ್ಲಿ ಬದುಕುತ್ತಿರುವುದಾಗಿ ಸಂತ್ರಸ್ತರು ಅಳಲು ತೋಡಿಕೊಂಡಿದ್ದು, ಮಳೆ-ಬಿಸಿಲಿಗೆ ಹಾಳಾಗಿರುವ ಶೆಡ್‌ಗಳ ಬದಲಿಗೆ ಹೊಸ ಮನೆಗಳನ್ನು ನಿರ್ಮಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಒಂದು ಗುಂಟೆ ನಿವೇಶನದ ಬದಲಿಗೆ ನಾಲ್ಕು ಗುಂಟೆ ಜಮೀನು ನೀಡುವುದು, ಉಳಿದವರಿಗೆ ಹಕ್ಕುಪತ್ರ ವಿತರಿಸುವುದು, ಪುನರ್ವಸತಿ ಕೇಂದ್ರದಲ್ಲಿ ವಿದ್ಯುತ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವಂತೆ ಒತ್ತಾಯಿಸಿದ್ದಾರೆ.

15 ದಿನಗಳ ಹಿಂದೆ ಶಾಸಕ ವಿಜಯಾನಂದ ಕಾಶಪ್ಪನವರು ಭೇಟಿ ನೀಡಿ ಒಂದು ತಿಂಗಳೊಳಗೆ ಹೊಸ ಶೆಡ್ ನಿರ್ಮಾಣದ ಭರವಸೆ ನೀಡಿದ್ದರೂ, ಕಾಮಗಾರಿ ಆರಂಭವಾಗುವವರೆಗೆ ಧರಣಿ ಮುಂದುವರಿಸುವುದಾಗಿ ಸಂತ್ರಸ್ತರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಎನ್‌ಎಂಡಿಸಿಯಿದ ಶಾಸನಾತ್ಮಕ ಉಲ್ಲಂಘನೆ: ಇಸಿ ಪ್ರಮಾಣ ಪತ್ರ ರದ್ದತಿಗೆ ಎಸ್ ಆರ್ ಹಿರೇಮಠ ಆಗ್ರಹ

ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಅಧಿಕಾರಿಗಳು ಭರವಸೆ ನೀಡಿದ್ದರೂ ಈವರೆಗೆ ಯಾವುದೇ ಬೇಡಿಕೆ ಈಡೇರಿಲ್ಲವೆಂದು ಸಂತ್ರಸ್ತರು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...