ಹುನಗುಂದ ಸಂತ್ರಸ್ತರ ʼ18 ವರ್ಷಗಳ ವನವಾಸʼ: ಹೋರಾಟಕ್ಕೆ ಸಂಘಟನೆಗಳ ಬೆಂಬಲ

Date:

ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಮನೆ, ಆಸ್ತಿ ಕಳೆದುಕೊಂಡ ಸಂತ್ರಸ್ತರು ವಿಷ ಜಂತುಗಳು ವಾಸವಿರುವ ಶೆಡ್‌ಗಳಲ್ಲಿ 18 ವರ್ಷಗಳಿಂದ ವಾಸಿಸುತ್ತಿರುವುದು ನಿಜಕ್ಕೂ ದುರಂತದ ಸಂಗತಿ. ʼಈ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆʼ ಎಂದು ಗ್ರಾಕೂಸ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಜಿಲ್ಲಾ ಮುಖಂಡರಾದ ಮಹಾಂತೇಶ ಹೊಸಮನಿ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಸಿದ್ದಲಿಂಗ ಗ್ರಾಮದಲ್ಲಿ ಸಂತ್ರಸ್ತರಿಗೆ ಮೂಲ ಸೌಲಭ್ಯ ಕಲ್ಪಿಸುವುದು ಸೇರಿದಂತೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟ ಅವಧಿ ಧರಣಿಯನ್ನು ಬೆಂಬಲಿಸಿ ಮಾತನಾಡಿ “ಸಂತ್ರಸ್ತರ ವಿವಿಧ ಬೇಡಿಕೆಗಳು ಶೀಘ್ರದಲ್ಲಿ ಈಡೇರಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬೇಡಿಕೆಗೆ ಸ್ಪಂದಿಸದಿದ್ದರೆ ಎಲ್ಲಾ ರೀತಿಯ ಹೋರಾಟಕ್ಕೂ ನಮ್ಮ ಸಂಘಟನೆ ಸದಸ್ಯರು ಬೆಂಬಲವಾಗಿ ನಿಲ್ಲುತ್ತೇವೆ. ಮುಂಬರುವ ಗ್ರಾಮ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುತ್ತೇವೆ” ಎಂಬ ನಿರ್ಧಾರ ಗಟ್ಟಿಯಾಗಲಿ ಸಲಹೆ ನೀಡಿದರು.

ಇದನ್ನೂ ಓದಿ>ಬಾಗಲಕೋಟೆ | ಬೇಸಿಗೆಯ ಬೇಗೆಯ ನಿರಾಳವಾಗಿಸಿದ ಕೃಷ್ಣಾ

ರೈತ ಸಂಘದ ಮುಖಂಡ ಮಲ್ಲನಗೌಡ ತುಂಬದ ಮಾತನಾಡಿ, “ಸಂತ್ರಸ್ತರು ವಾಸಿಸುವ ಶೆಡ್ಡುಗಳು ಶಿಥಿಲಾವಸ್ಥೆಗೆ ತಲುಪಿವೆ. 18 ವರ್ಷಗಳಿಂದ ಸಂತ್ರಸ್ತರು ನರಕ ಯಾತನೆ ಅನುಭವಿಸುವಂತೆ ಆಗಿದೆ. ಪುನರ್ವಸತಿ ಕೇಂದ್ರದಲ್ಲಿ ವಿದ್ಯುತ್, ನೀರು ಹಾಗೂ ರಸ್ತೆ ಕಲ್ಪಿಸಬೇಕು. ಸಂತ್ರಸ್ತರಿಗೆ ಹೋರಾಟಕ್ಕೆ ನ್ಯಾಯ ಸಿಗುವವರೆಗೂ ನಾವು ಸಹ ಹೋರಾಟದಲ್ಲಿ ಕೈಜೋಡಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಖಂಡರಾದ ಬಸನಗೌಡ ದಾದ್ಮಿ, ಮಲ್ಲಣ್ಣ ಕುಂಟೋಜಿ, ಕೃಷ್ಣಾ ಜಾಲಿಹಾಳ, ಬಸವರಾಜ ಬಡ್ಡಿ, ಕಲ್ಲಪ್ಪ ಆನೆಹೊಸೂರು, ಭೀಮಪ್ಪ ಆಡಿಹಾಳ, ಶರಣಪ್ಪ ಮೂಳ್ಳುರ, ಬಸವರಾಜ ಮಳ್ಳುರ, ಹಬಿಸಾಬ ಮುಲ್ಲಾ, ಕಲ್ಲಪ್ಪ ಬೆನಾಳ, ಹಣಮಂತ ಕುರಿ, ಸಂಗಮೇಶ ಹಡಪದ, ಸರೋಜಮ್ಮ ಹಿರೇಮಠ, ನೀಲವ್ವ ಮಾಗಿ, ಮಲ್ಲಮ್ಮ ಗಡ್ಡಿಮಠ, ರೇಣುಕಾ ವಾಲಿಕಾರ, ಮಹಾದೇವಿ ತೋಟಗೇರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...