ಹುನಗುಂದ |ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ: ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ ಆಹ್ವಾನ

Date:

ಹುನಗುಂದ ಉಪನೋಂದಣಿ ಕಚೇರಿ ವ್ಯಾಪ್ತಿಯಲ್ಲಿರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಕ್ಕೆ ಅನುಗುಣವಾಗಿ 2026-27ನೇ ಸಾಲಿನ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ.

- Advertisement -

ಈ ಸಂಬಂಧ ಪರಿಷ್ಕೃತ ಮಾರ್ಗಸೂಚಿ ದರಗಳ ಕರಡು ಪ್ರತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಹುನಗುಂದ ಉಪನೋಂದಣಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಕಚೇರಿಗೆ ಭೇಟಿ ನೀಡಿ ಪ್ರಸ್ತಾವಿತ ದರಗಳನ್ನು ಪರಿಶೀಲಿಸಬಹುದಾಗಿದೆ.ಕರಡು ಮಾರ್ಗಸೂಚಿ ದರಗಳ ಕುರಿತು ಸಾರ್ವಜನಿಕರು ಯಾವುದೇ ಆಕ್ಷೇಪಣೆ, ಸಲಹೆ ಅಥವಾ ಸೂಚನೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

ಪ್ರಕಟಣೆ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ತಮ್ಮ ಆಕ್ಷೇಪಣೆ ಹಾಗೂ ಸಲಹೆಗಳನ್ನು ಹುನಗುಂದ ಉಪನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ವಾರ್ತೆ ಪ್ರಕಟಣೆ ತಿಳಿಸಿದೆ.

ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಕ್ಕೆ ಅನುಗುಣವಾಗಿ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಕರಡು ದರಗಳನ್ನು ಪರಿಶೀಲಿಸಿ ನಿಗದಿತ ಅವಧಿಯೊಳಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಅಕ್ರಮಗಳ ವಿರುದ್ಧ ವ್ಯವಸ್ಥೆಯೊಳಗೇ ಇದ್ದು ಹೋರಾಟ: ಅಮೆರಿಕ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿಕೆ

ಚುನಾವಣಾ ಅಕ್ರಮಗಳ ಆರೋಪಗಳ ನಡುವೆಯೂ ಕಾಂಗ್ರೆಸ್ ಪಕ್ಷವು ಚುನಾವಣೆಗಳನ್ನು ಬಹಿಷ್ಕರಿಸುವುದಿಲ್ಲ ಎಂದು...

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ ಸಂವಾದ

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು...

ಅಕ್ವಾನ್ ಚಂಡಮಾರುತ: ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅಕ್ವಾನ್’ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ...

ಎಡಪಕ್ಷಗಳ ಒತ್ತಡಕ್ಕೆ ಕಡೆಗೂ ಮಣಿದ ಕೇರಳ ಸರ್ಕಾರ- ಆರೆಸ್ಸೆಸ್ ಕಾರ್ಯಸೂಚಿಯ ಕ್ವಿಜ್ ರದ್ದು

ಶಾಲೆಗಳಲ್ಲಿ ‘ಸಂಘ ಪರಿವಾರದ ಅಜೆಂಡಾ’ ಜಾರಿಗೊಳಿಸಲಾಗುತ್ತಿದೆ ಎಂಬ ಎಡಪಕ್ಷಗಳ ತೀವ್ರ ವಾಗ್ದಾಳಿಗೆ...