ಜಮಖಂಡಿ | ಕೆಎಸ್‌ಆರ್‌ಟಿಸಿ ನೂಕುನುಗ್ಗಲು; ಹೆಚ್ಚುವರಿ ಬಸ್‌ಗೆ ಒತ್ತಾಯ

Date:

ತಿಕೋಟಾದಿಂದ ಜಮಖಂಡಿಗೆ ಬೆಳಿಗ್ಗೆ 10.30ಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಬಸ್‌ ತುಂಬಿ ತುಳುಕುತ್ತಿದೆ. ಇದರಿಂದ ನಿತ್ಯ ಪ್ರಯಾಣಿಸುವ ಜನರು ಪರದಾಡುವಂತಾಗಿದೆ.

- Advertisement -

ಬೆಳಗ್ಗೆ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಜಮಖಂಡಿ ಸೇರಿದಂತೆ ಮಾರ್ಗಮಧ್ಯದ ಗ್ರಾಮಗಳಿಗೆ ತೆರಳುತ್ತಾರೆ. ಆದರೆ, ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯ ಇಲ್ಲದಿರುವುದರಿಂದ ನೂಕುನುಗ್ಗಲಿನಲ್ಲಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಹೀಗಾಗಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಬೆಳಿಗ್ಗೆ 10.30ರ ಸಮಯದಲ್ಲಿ ಹೆಚ್ಚುವರಿ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...