ಜಮಖಂಡಿ | ಎಸ್‌ಐಆರ್ ಒತ್ತಡ: ಇಲಾಖಾ ಕಾರ್ಯಗಳ ವಿನಾಯಿತಿಗೆ ಸಿಬ್ಬಂದಿ ಒತ್ತಾಯ

Date:

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗೆ ಮೂಲ ಇಲಾಖೆಯ ಕರ್ತವ್ಯಗಳಿಂದ ತಾತ್ಕಾಲಿಕ ವಿನಾಯಿತಿ ನೀಡುವಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬಿಡಕರ ಅವರನ್ನು ಆಗ್ರಹಿಸಲಾಗಿದೆ.

- Advertisement -

“ಒಂದು ಮತಗಟ್ಟೆಯಲ್ಲಿ 1,200ರಿಂದ 1,500 ಮತದಾರರ ಮನೆಗಳಿಗೆ ಭೇಟಿ ನೀಡಿ ಅರ್ಜಿ ವಿತರಣೆ, ಸಂಗ್ರಹ ಹಾಗೂ ಆನ್‌ಲೈನ್ ಮಾಹಿತಿ ದಾಖಲಿಸುವ ಕೆಲಸವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಕಷ್ಟಕರ. ಗ್ರಾಮೀಣ ಪ್ರದೇಶಗಳಲ್ಲಿ ಮತದಾರರನ್ನು ಸಂಪರ್ಕಿಸಲು ಹಲವು ಬಾರಿ ಭೇಟಿ ನೀಡಬೇಕಾಗುತ್ತಿರುವುದರಿಂದ ಕೆಲಸದ ಒತ್ತಡ ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಎಸ್‌ಐಆರ್ ಸೇರಿದಂತೆ ವಿವಿಧ ಹೆಚ್ಚುವರಿ ಸರ್ಕಾರಿ ಕಾರ್ಯಗಳಿಂದ ಬೋಧನಾ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ ಎಂದು ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿರುವ ಸಿಬ್ಬಂದಿಗೆ ಇಲಾಖಾ ಕರ್ತವ್ಯಗಳಿಂದ ಅಗತ್ಯ ವಿನಾಯಿತಿ ನೀಡುವ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...