ಕೂಡಲಸಂಗಮ | ಜು. 11ರಂದು ಬಸವ ಧರ್ಮ ಪೀಠದಿಂದ ಧಾರ್ಮಿಕ ಮಹಾ ಸಮಾರಂಭ

Date:

ಬಸವ ಧರ್ಮ ಪೀಠದಿಂದ ಜುಲೈ 11 ರಂದು ರಾಷ್ಟ್ರೀಯ ಬಸವ ದಳದ ಮಹಾ ಅಧಿವೇಶನ, 12 ರಂದು ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿಯವರ ಲಿಂಗೈಕ್ಯ ಸಂಸ್ಮರಣೆ ಸಮಾರಂಭ ಹಮ್ಮಿಕೊಂಡಿದೆ ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಜುಲೈ 11ರ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಬಸವ ದಳದ ಮಹಾ ಅಧಿವೇಶನ ನಡೆಯುವುದು. ಸಾನಿಧ್ಯವನ್ನು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ವಹಿಸುವರು. ಬಸವ ಧರ್ಮ ಪೀಠದ ಜಂಗಮಮೂರ್ತಿಗಳು, ರಾಷ್ಟ್ರೀಯ ಬಸವ ದಳದ ಪದಾಧಿಕಾರಿಗಳು ಭಾಗವಹಿಸುವರು. ಉದ್ಘಾಟನೆಯನ್ನು ಮಾಜಿ ಸಚಿವ ಎಸ್ ಆರ್ ಪಾಟೀಲ್‌ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜುಲೈ 12 ಬೆಳಿಗ್ಗೆ 10ಕ್ಕೆ ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿ ಲಿಂಗೈಕ್ಯ ಸ್ಮರಣೆ ಕಾರ್ಯಕ್ರಮ ನಡೆಯುವುದು. ಸಾನಿಧ್ಯವನ್ನು ಇಲಕಲ್ಲ ಚಿತ್ತರಗಿ ಸಂಸ್ಥಾನಮಠದ ಗುರು ಮಹಾಂತ ಸ್ವಾಮೀಜಿ, ಪಾಂಡುಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ, ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ತಂಗಡಗಿ ಹಡಪದ ಅಪ್ಪಣ್ಣ ದೇವರ ಮಹಾ ಸಂಸ್ಥಾನಮಠದ ಅಪ್ಪಣ್ಣಭಾರತಿ ಸ್ವಾಮೀಜಿ, ಮನಗೂಳಿ ವಿರಕ್ತ ಮಠದ ವಿರತೀಶಾನಂದ ಸ್ವಾಮೀಜಿ ವಹಿಸುವರು ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...