ರಬಕವಿ ಬನಹಟ್ಟಿ | ವಿಚಾರಣೆಗೆ ಹಾಜರಾಗಿದ್ದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Date:

ಜೀವನಾಂಶ ಪ್ರಕರಣದ ವಿಚಾರಣೆಗೆ ಹಾಜರಾಗಲು ಆಗಮಿಸಿದ್ದ ವ್ಯಕ್ತಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಬಕವಿ ಬನಹಟ್ಟಿಯಲ್ಲಿ ನಡೆದಿದೆ.

- Advertisement -

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಲಯದಲ್ಲಿ ಹಾಜರಾಗಲು ಬಂದಿದ್ದ ಯಾಕೂಬ್ ದೊಡಮನಿ (35) ಆತ್ಮಹತ್ಯೆಗೆ ಯತ್ನಿಸಿದವರು. ಸ್ಥಳದಲ್ಲಿದ್ದ ನ್ಯಾಯವಾದಿಗಳು ತಕ್ಷಣ ಯಾಕೂಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಯಾಕೂಬ್ ಅವರ ಪತ್ನಿ ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದ್ದ ಯಾಕೂಬ್ ತಮ್ಮ ನ್ಯಾಯವಾದಿಗೆ ಒಂದು ಚೀಟಿ, ಪೆನ್ ಡ್ರೈವ್ ನೀಡಿದ್ದರು. ಇದರಲ್ಲಿ ಎಲ್ಲಾ ಮಾಹಿತಿ ಇದೆ ಎಂದು ಹೇಳಿದ ಅವರು ವಿಷ ಸೇವಿಸಿದರು. ನ್ಯಾಯವಾದಿಗಳು ತಕ್ಷಣ ಅವರ ಕೈಯಲ್ಲಿದ್ದ ವಿಷದ ಬಾಟಲಿ ಕಸಿದುಕೊಂಡರು. ಪ್ರಸನ್ನದ ಬಗ್ಗೆ ಕಿರಿಯ ಶ್ರೇಣಿ ನ್ಯಾಯಾಲಯದ ಶಿರಸ್ತೆದಾರ ಎಸ್ ಎಸ್ ಗುಡ್ಲಿಮನಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಸಿ ಪಿ ಐ ಎಚ್ ಆರ್ ಪಾಟೀಲ್ ನೇತೃತ್ವದಲ್ಲಿ ತನಿಖೆ ನಡೆದಿದೆ.

ಇದನ್ನೂ ಓದಿ: ಬಾಗಲಕೋಟೆ | ವಿವಾಹೇತರ ಸಂಬಂಧದ ಅನುಮಾನ; ಪತ್ನಿಯ ತಲೆ ಬೋಳಿಸಿದ ವಿಕೃತ ಪತಿ

ಆತ್ಮಹತ್ಯೆ ಪರಿಹಾರವಲ್ಲ 5 3
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ದಲಿತ ಸಂಘಟನೆ, ನೀಲಿ ಶಾಲಿನ ಕುರಿತು ಅವಹೇಳನಕಾರಿ ಹೇಳಿಕೆ: ಮುತ್ತಣ್ಣ ಮೇತ್ರಿ ಆಕ್ರೋಶ

ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ...